LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

5 ತಿಂಗಳ ನಂತರ ಹಮಾಸ್ ನಾಯಕ ಇಸ್ಮಾಯಿಲ್ ಹತ್ಯೆ ಒಪ್ಪಿಕೊಂಡ ಇಸ್ರೇಲ್

ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆ ಹೊಣೆಯನ್ನು ಇಸ್ರೇಲ್ ಹೊತ್ತುಕೊಂಡಿದೆ. ಹೌದು, 2024ರ ಜುಲೈ ತಿಂಗಳಲ್ಲಿ ಹಮಾಸ್ ನಾಯಕ ಇಸ್ಮಾಯಿಲ್ ಹನಿಯೆಹ್ ಹತ್ಯೆಯನ್ನ ಮಾಡಲಾಗಿತ್ತು.

ಇರಾನ್ ನೆಲದಲ್ಲಿ ನಡೆದಿದ್ದ ಈ ಘಟನೆ ಭಾರಿ ದೊಡ್ಡ ಸಂಚಲನ ಸೃಷ್ಟಿಸಿ ಇಡೀ ಜಗತ್ತಿನ ಗಮನ ಸೆಳೆದಿತ್ತು. ಹೀಗಿದ್ದಗಲೇ ಇದೀಗ ಇಸ್ರೇಲ್ ಈ ಹತ್ಯೆ ಬಗ್ಗೆ ಸ್ಪಷ್ಟನೆಯನ್ನ ನೀಡಿದ್ದು, ಮತ್ತಷ್ಟು ಸಂಚಲನ ಸೃಷ್ಟಿಯಾಗಿದೆ. ಇದೀಗ ಹಮಾಸ್ ನಾಯಕನ ಹತ್ಯೆಯ ಸತ್ಯ ಬಟಾಬಯಲಾಗಿದೆ. ಸ್ವತಃ ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್ ಅವರು ಈ ಸ್ಫೋಟಕ ವಿಚಾರ ಬಿಚ್ಚಿಟ್ಟಿದ್ದಾರೆ. ಇಸ್ಮಾಯಿಲ್ ಹತ್ಯೆ ಮಾಡಿದ್ದು ನಾವೇ ಎಂದು ಇಸ್ರೇಲ್ ರಕ್ಷಣಾ ಸಚಿವರು ಹೇಳಿದ್ದಾರೆ.

ಈ ಕುರಿತು ಮಾತನಾಡಿದ ರಕ್ಷಣಾ ಸಚಿವ ಇಸ್ರೇಲ್ ಕಾಟ್ಜ್, ಯೆಮೆನ್‌ನ ಹೌತಿ ಬಂಡುಕೋರರ ನಾಯಕತ್ವವನ್ನು ಸೇನೆಯು “ಶಿರಚ್ಛೇದನ” ಮಾಡಲಿದೆ. ಅಲ್ಲದೇ ಹಮಾಸ್ ಮಾಜಿ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರನ್ನು ಕೊಂದಿದ್ದು ನಾವೆ ಎಂದು ಹೇಳಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಇಸ್ಮಾಯಿಲ್ ಹತ್ಯೆ ಬಗ್ಗೆ ಇಸ್ರೇಲ್ ಒಪ್ಪಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆ ವರಮಹಾಲಕ್ಷ್ಮಿ ಹಬ್ಬ ಯಾವ ಗಳಿಗೆಯಲ್ಲಿ ಪೂಜೆ ನೆರವೇರಿಸಿಬೇಕು.? ಪ್ರಸಾದ ತಯಾರಿ ಹೀಗಿರಲಿ.!ಖಾಸಗಿ ಸುದ್ದಿವಾಹಿನಿ ತಂಡದ ಮೇಲೆ ಹಲ್ಲೆ ಪ್ರಕರಣ; ಮಹೇಶ್‌ ಶೆಟ್ಟಿ ತಿಮರೋಡಿ, ಗಿರೀಶ್‌ ಮಟ್ಟಣ್ಣನವರ್‌, ಸಮೀರ್‌ ಎಂ.ಡಿ ವಿರುದ್ಧ ಎಫ್‌ಐಆರ್ ದಾಖಲು..!ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯುವಕ ನೇಣಿಗೆ ಶರಣು.!ಗ್ರಹ ದೋಷಗಳನ್ನು ನಿವಾರಿಸಿ, ಸರ್ವ ಕಾರ್ಯ ಸಿದ್ಧಿಸುವ ಶ್ರೀ ಪ್ರತ್ಯಂಗಿರಾ ದೇವಿ ಯಂತ್ರ ಪೂಜೆ.!ಧರ್ಮಸ್ಥಳ ದೇವಾಲಯಕ್ಕೆ ಬಾಂಬ್ ಇರಿಸಿ ಸ್ಫೋಟಿಸಲು ಶಂಕಿತ ಉಗ್ರನ ಸಂಚು: ಇ.ಡಿ.ತನಿಖೆಯಲ್ಲಿ ಬಯಲುಬಾಳೆಬರೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಕೋಚಿಂಗ್ ಇಲ್ಲದೆ ಯುಪಿಎಸ್‌ಸಿ ಪರೀಕ್ಷೆ ಪಾಸಾದ ನಿವೇದಿತಾ ಶೆಟ್ಟಿದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..! 07-08-2025ವಚನ: -ಘಟ್ಟಿವಾಳಯ್ಯ .!ಧರ್ಮಸ್ಥಳದಲ್ಲಿ ಹೊಡೆದಾಟ : ನೇತ್ರಾವತಿ ಪಾಂಗಾಳ ಸಮೀಪ ಯೂಟ್ಯೂಬರ್ಸ್ ಮೇಲೆ ಹಲ್ಲೆ