LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್, ಕೃಷಿಯಲ್ಲಿ ತೊಡಗಿಕೊಳ್ತೀನಿ'- ಅಮಿತ್ ಶಾ

ನವದೆಹಲಿ : ರಾಜಕೀಯ ನಿವೃತ್ತಿ ಬಳಿಕ ವೇದ, ಉಪನಿಷತ್ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳುತ್ತೇನೆ ಎಂದು ಕೇಂದ್ರ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ರಾಜಸ್ಥಾನದಲ್ಲಿ ಸಹಕಾರ್ ಸಂವಾದ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, "ನಾನು ನನ್ನ ನಿವೃತ್ತಿ ಜೀವನದ ಬಗ್ಗೆ ಯೋಚಿಸಿದ್ದೇನೆ. ರಾಜಕೀಯದಿಂದ ನಿವೃತ್ತಿ ಪಡೆದ ಬಳಿಕ ಮುಂದಿನ ಜೀವನವನ್ನು ವೇದಗಳ ಪಠಣ, ಉಪನಿಷತ್ ಪಾರಾಯಣ ಮತ್ತು ಸಾವಯವ ಕೃಷಿಯಲ್ಲಿ ತೊಡಗಿಕೊಳ್ಳಲಿದ್ದೇನೆ" ಎಂದು ಹೇಳಿದರು.

ಅಮಿತ್ ಶಾ ಅವರು ಓದುವ ಹವ್ಯಾಸ ಸಹ ಇದೆ. ಸುಮಾರು ೮,೦೦೦ ಪುಸ್ತಕಗಳನ್ನು ಅವರು ಹೊಂದಿದ್ದಾರೆ. ಸದ್ಯ ಅವುಗಳನ್ನು ಓದಲು ಸಮಯವಿಲ್ಲ. ರಾಸಾಯನಿಕ ಗೊಬ್ಬರಗಳಿಂದ ಬೆಳೆದ ಗೋಧಿ ವಿವಿಧ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಇದರಿಂದ ಬಿಪಿ (ರಕ್ತದೊತ್ತಡ), ಮಧುಮೇಹ, ಥೈರಾಯ್ಡ್ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳು ಬರುತ್ತವೆ. ನೈಸರ್ಗಿಕ ಕೃಷಿ ದೇಹವನ್ನು ರೋಗ ಮುಕ್ತಗೊಳಿಸಲು ಸಹಾಯ ಮಾಡುತ್ತದೆ ಮಾತ್ರವಲ್ಲದೆ ಔಷಧಿಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026