LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್

ಮತ್ತೆ ಕೋವಿಡ್ ಹೊಸ ಅಲೆ ಶುರುವಾಗಿದ್ದು, ಕರ್ನಾಟದಲ್ಲಿ 8 ಪ್ರಕರಣ ಸೇರಿ ದೇಶಾದ್ಯಂತ 257 ಕೇಸ್ ಪತ್ತೆಯಾಗಿದೆ.

ಏಷ್ಯಾದಲ್ಲಿ ಕೋವಿಡ್ ಹಾವಳಿ ಮತ್ತೆ ಶುರುವಾಗಿದ್ದು, ಸಿಂಗಾಪುರ, ಹಾಂಕಾಂಗ್ ಬಳಿಕ ದೇಶದಲ್ಲಿ ಕಾಣಿಸಿಕೊಳ್ಳುತ್ತಿದೆ. ಇದುವರೆಗೂ ಭಾರತದಲ್ಲಿ 257 ಪ್ರಕರಣಗಳು ಹಾಗೂ ಕರ್ನಾಟಕದಲ್ಲಿ 8 ಕೇಸ್ ಪತ್ತೆಯಾಗಿದ್ದು, ಕೇರಳದಲ್ಲಿ 69, ಮಹಾರಾಷ್ಟ್ರ 44, ತಮಿಳುನಾಡು 34, ಗುಜರಾತ್, ದೆಹಲಿ, ಹರ್ಯಾಣ, ರಾಜಸ್ಥಾನ, ಸಿಕ್ಕಿಂನಲ್ಲೂ ಪಾಸಿಟಿವ್ ಕೇಸ್‌ಗಳಿವೆ.

ಸದ್ಯ ಯಾವುದೇ ರೀತಿಯ ಗಂಭೀರವಾದ ಗುಣಲಕ್ಷಣಗಳು ಕಾಣಿಸಿಕೊಂಡಿಲ್ಲ. ಹೀಗಾಗಿ ಆತಂಕದ ಸ್ಥಿತಿ ನಿರ್ಮಾಣವಾಗಿಲ್ಲ. ಆದರೆ ನಿರ್ಲಕ್ಷ್ಯ ಬೇಡ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಎಲ್ಲ ಕಡೆ ಸಂದೇಶ ರವಾನಿಸಿದ್ದು, ಕಟ್ಟೆಚ್ಚರ ವಹಿಸಿದೆ.ಈಗಾಗಲೇ ಸಿಂಗಾಪುರ ಮತ್ತು ಹಾಂಗ್‌ಕಾಂಗ್‌ನಲ್ಲಿ ಅಲರ್ಟ್ ಘೋಷಿಸಲಾಗಿದೆ. ಮೇ 03 ರಿಂದ ಮೆ 16ರ ವರೆಗೆ 14,200 ಕೇಸ್ ದಾಖಲಾಗಿದೆ ಎಂದು ಸಿಂಗಾಪುರ ಆರೋಗ್ಯ ಸಚಿವಾಲಯ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಶುಲ್ಕಕಟ್ಟಿಲ್ಲ ಅಂತ ಮಗುವನ್ನು ಶಾಲೆಯಿಂದ ಕಳಿಸುವುದು ಕಾನೂನುಬಾಹಿರ.! ಹೈಕೋರ್ಟ್‌ನ ಮಹತ್ವದ ತೀರ್ಪು.!ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ: ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ.!ಇಂದಿನ ವಚನ: --ಅಕ್ಕಮ್ಮ..!ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.!ಸರಕಾರ 56432 ಹುದ್ದೆಗಳ ಭರ್ತಿಗೆ ಬಿಜೆಪಿ ಮುಖಂಡರ ಅಭಿಪ್ರಾಯ ಹೀಗಿದೆ.!ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!