LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ'- ಡಿಕೆಶಿ

ಬೆಂಗಳೂರು :  2028ಕ್ಕೆ ಮತ್ತೆ ನಾವು ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಚಿನ್ನಸ್ವಾಮಿ ಕಾಲ್ತುಳಿತದ ವಿಚಾರವಾಗಿ ಬಿಜೆಪಿ ಹೋರಾಟ ಮಾಡಿರೋ ಬಗ್ಗೆ ಪ್ರತಿಕ್ರಿಯಿಸಿದ ಅವರು, ಹೆಣದ ಮೇಲೆ ರಾಜಕೀಯ ಬಿಟ್ಟು, ಅವ್ರೇನು ಮಾಡಿದ್ದಾರೆ? ಯಾವ ಸಾಮಾಜಿಕ ಕಾರ್ಯಕರ್ತರು ಸಹಕಾರ ನೀಡುವುದಿಲ್ಲ. ಸರ್ಕಾರ ಯಾವ ಕ್ರಮ ತೆಗೆದುಕೊಳ್ಳಬೇಕು ಅದನ್ನ ತೆಗೆದುಕೊಳ್ಳುತ್ತದೆ ಎಂದು ಉತ್ತರಿಸಿದ್ದಾರೆ

ಬಿಜೆಪಿಯವರು ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ನಾವು ಅನೇಕ ಪ್ರಕರಣಗಳನ್ನು ಕೇಳುತ್ತೇವೆ. ಗಂಗಾಧರ ಪ್ರಕರಣದ ಬಗ್ಗೆ ನಾವು ಕೇಳುತ್ತೇವೆ. ನಾನು ಅಹಮದಾಬಾದ್‌ಗೆ ಹೋಗಿದ್ದೆ. ನಾನು ಕೇಂದ್ರ ಸರ್ಕಾರವನ್ನ ಯಾವತ್ತೂ ದೂಷಿಸಿಲ್ಲ. ದೇವಾಲಯದಲ್ಲಿ ಕಾಲ್ತುಳಿತ ಆಗಿದೆ. ಅನೇಕ ಕಡೆ ಕಾಲ್ತುಳಿತ ಆಗಿದೆ. ಅದನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಏನೇ ಆದ್ರೂ ನಾವು 2028ಕ್ಕೆ ಮತ್ತೆ ಪ್ರಮಾಣವಚನ ಸ್ವೀಕಾರ ಮಾಡ್ತೇವೆ ಎಂದು ತಿರುಗೇಟು ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026