LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಗ್ನಿವೀರ್ ನೇಮಕಾತಿಗೆ ಅರ್ಜಿ ಹಾಕಬಹುದು.!

 

ಚಿತ್ರದುರ್ಗ: ಬಾಂಬೆ ಇಂಜಿನಿಯರ್ ಗ್ರೂಪ್ ಮತ್ತು ಸೆಂಟರ್‍ನ ಕರ್ಕಿ ಹಾಗೂ ಪುಣೆಯಲ್ಲಿ ಯುಎಚ್‍ಕ್ಯೂ ಕೋಟಾದಡಿ ಮಾಜಿ ಸೈನಿಕರ ಮಕ್ಕಳು ಮತ್ತು ಅವರ ಅವಲಂಬಿತರಿಗಾಗಿ ಅಗ್ನಿವೀರ್ ನೇಮಕಾತಿ ನಡೆಯಲಿದೆ.

ಅಗ್ನಿವೀರ್‍ನಲ್ಲಿ ವಿವಿಧ ಹುದ್ದೆಗಳಾದ ಜನರಲ್ ಡ್ಯೂಟಿ, ಟೆಕ್ನಿಕಲ್ ಮತ್ತು (ಅಗ್ನಿವೀರ್ ಟ್ರೇಡ್ಸ್‍ಮನ್ 8 ಮತ್ತು 9ನೇ ತರಗತಿ ಪಾಸ್) ಹಾಗೂ ಅಗ್ನಿವೀರ್ ಸ್ಪೋಟ್ರ್ಸ್‍ಮೆನ್ ಒಪೆನ್ ಕ್ಯಾಟಗರಿಗೆ 2025 ಆಗಸ್ಟ್ 04 ರಿಂದ ಸೆಪ್ಟೆಂಬರ್ 04 ರವರೆಗೆ ಜರುಗುವ ನೇಮಕಾತಿಯು ಅಗ್ನಿಪಥ್ ಯೋಜನೆಯ ಭಾಗವಾಗಿ ನಡೆಯಲಿದೆ.

ಹೆಚ್ಚಿನ ಮಾಹಿತಿಗಾಗಿ www.bsakirrkee.org  ಗೆ ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026