LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಅರ್ಜಿ ಆಹ್ವಾನ

 

ಬೆಂಗಳೂರು :ಪ್ರಸಕ್ತ ಸಾಲಿನ ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಂಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನೋಂದಣಿಯು ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೆÇೀರ್ಟಲ್ WWW. JOININDINARMY.NIC.IN ಹಾಗೂ ಆನ್ ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆ ಇದ್ದು, ಪರೀಕ್ಷೆಯ ದಿನಾಂಕವನ್ನು ನಂತರ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮಂಗಳೂರು ಸೇನಾ ನೇಮಕಾತಿ ಕಚೇರಿ ದೂ.ಸಂ:0824-2951279 ಹಾಗೂ ಇ-ಮೇಲ್ [email protected]    ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ ಹಿರೇಮಠ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈರಲ್ ಮಾಲೀಕನ ಶವ ಇದ್ದ ವಾಹನವನ್ನು 4 ಕಿಮೀ ವರೆಗೂ ಹಿಂಬಾಲಿಸಿದ ಶ್ವಾನ- ವೈರಲ್ ವಿಡಿಯೋ ನೋಡಿಉದಯನಿಧಿ ಸ್ಟಾಲಿನ್‌ನ ಹಿಂದೂ ವಿರೋಧಿ ಹೇಳಿಕೆಗಳು ದ್ವೇಷ ಭಾಷಣಕ್ಕೆ ‌ಸಮ: ಹೈಕೋರ್ಟ್9 ತಿಂಗಳ ಅಸಾಧಾರಣ ಬಾಹ್ಯಾಕಾಶ ಪಯಣದ ಬಳಿಕ ಸುನೀತಾ ವಿಲಿಯಮ್ಸ್ ನಾಸಾದಿಂದ ನಿವೃತ್ತಿಜೈಪುರ ಬಳಿ ತಪ್ಪಿದ ದೊಡ್ಡ ರೈಲು ಅಪಘಾತಉದ್ಘಾಟನೆಗೂ ಮುನ್ನವೇ ಕುಸಿದ 21 ಕೋಟಿ ವೆಚ್ಚದ ನೀರಿನ ಟ್ಯಾಂಕ್!ಐಎಎಸ್ ಸುಲೋಚನಾ ಮೀನಾ ಯಶಸ್ಸಿನ ಕಥನಕಲ್ಲೇಟಿಗಿಂತ ಕಣ್ಣೇಟು ಜೋರಂತೆ ಮನೆ ಕಟ್ಟಡಕ್ಕೆ ದೃಷ್ಟಿ, ಅದರ ಪರಿಹಾರಕ್ಕಾಗಿ ಕೆಲವೊಂದು ಇಲ್ಲಿ ಸೃಷ್ಟಿ.ಈ ಕಾರಣಕ್ಕೆ ಜ್ಞಾನಭಾರತಿ ಠಾಣೆ ಪೊಲೀಸ್ ಇನ್ಸ್ ಪೆಕ್ಟರ್ ಎಂ.ಎಸ್. ರವಿ ಅಮಾನತ್ತು.!ಜಿಲ್ಲೆಯ ಸುಸ್ಥಿರ ಅಭಿವೃದ್ಧಿಗೆ ನಿಖರ ಹಾಗೂ ವಾಸ್ತವ ಅಂಕಿ ಅಂಶಗಳ ಕ್ರೋಢೀಕರಣ ಅಗತ್ಯನೀವುಗಳು ಯಾವ ಪಕ್ಷದಲ್ಲಿಯಾದರೂ ಇರಿ ಸಮಾಜಕ್ಕೆ ಧಕ್ಕೆ ಬಂದಾಗ ಮಾತ್ರ ಒಂದಾಗಿ: ಸಚಿವ ಕೆ.ಎಚ್.ಮುನಿಯಪ್ಪ