LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚೆನ್ನೈ ಬಳಿ ವಾಯುಪಡೆ ವಿಮಾನ ಪತನ - ಪೈಲಟ್‌ ಅಪಾಯದಿಂದ ಪಾರು

ಚೆನ್ನೈ:  ತಾಂಬರಂ ಬಳಿ ತರಬೇತಿ ಕಾರ್ಯಾಚರಣೆಯ ವೇಳೆ ಭಾರತೀಯ ವಾಯುಪಡೆಯ PC-7 ಪಿಲಾಟಸ್ ತರಬೇತಿ ವಿಮಾನ ಅಪಘಾತಕ್ಕೀಡಾಗಿದೆ.

ವಿಮಾನವು ಇಂದು (ನ.14) ಮಧ್ಯಾಹ್ನ 2 ಗಂಟೆ ಸುಮಾರಿಗೆ ಅರಣ್ಯ ಪ್ರದೇಶದಲ್ಲಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತಗೊಂಡ ವಿಮಾನದಿಂದ ಪೈಲಟ್ ಸುರಕ್ಷಿತವಾಗಿ ಎಜೆಕ್ಟ್‌ ಆಗಿದ್ದಾರೆ. ಪೈಲಟ್ ಯಾವುದೇ ಹಾನಿಯಿಲ್ಲದೆ ಪಾರಾಗಿದ್ದಾರೆ ಎಂದು IAF ಅಧಿಕಾರಿಗಳು ತಿಳಿಸಿದ್ದಾರೆ.

PC-7 ತಾಂಬರಂ ವಾಯುನೆಲೆಯ ಬಳಿ ಪತನಗೊಂಡಾಗ ತರಬೇತಿ ಕಾರ್ಯಾಚರಣೆಯನ್ನು ನಡೆಸುತ್ತಿತ್ತು. ಜನವಸತಿ ಇಲ್ಲದ ಸ್ಥಳದಲ್ಲಿ ವಿಮಾನ ಪತನಗೊಂಡಿದ್ದರಿಂದ ಜನರಿಗೆ ಯಾವುದೇ ಹಾನಿಯಾಗಿಲ್ಲ. ವಿಮಾನ ಅಪಘಾತಕ್ಕೆ ಕಾರಣವನ್ನು ಪತ್ತೆ ಹಚ್ಚಲು ವಾಯುಪಡೆಯ ಅಧಿಕಾರಿಗಳು ಕ್ರಮಕೈಗೊಂಡಿದ್ದಾರೆ ಎಂದು ವರದಿಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026