LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾರು-ಟಿಪ್ಪ‌ರ್ ಅಪಘಾತ- ಕಾರಿನಲ್ಲಿದ್ದ ನಾಲ್ವರೂ ಸಾವು

ಸಂಪಾಜೆ:  ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಕಾರು ಮತ್ತು ಟಿಪ್ಪ‌ರ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ (205 ಮೈಸೂರು ರಾ.ಹೆದ್ದಾರಿಯ ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ ಬರುತ್ತಿದ್ದ ಟಿಪ್ಪರ್ ಗೆ ಡಿಕ್ಕಿ ಹೊಡೆದಿದ್ದಾಗಿ ಹೇಳಲಾಗಿದೆ.

ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತಿಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು.ಆದರೆ ಈ ನಡುವೆ ಅವರೂ ಕೂಡಾ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಕೊಡಗು ಜಿಲ್ಲೆಯ ಗೋಣಿಕೊಪ್ಪ ಮೂಲದ ಕಾರು ಇದಾಗಿದ್ದು, ನಾಲ್ಕು ಮಂದಿ ಪ್ರಯಾಣಿಸುತ್ತಿದ್ದರು. ಮೃತರೆಲ್ಲರೂ ಒಂದೇ ಊರಿನವರು ಎಂದು ಹೇಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026