LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರ್ಕಾರಿ ಬ್ರ್ಯಾಂಡ್ ಬಳಸಿ ಜೇನುತುಪ್ಪ ಮಾರಾಟ ಮಾಡಲು ಅವಕಾಶ

 

ಬೆಂ.ಗ್ರಾ.ಜಿಲ್ಲೆ: ಗ್ರಾಹಕರಿಗೆ ಉತ್ತಮ ಗುಣಮಟ್ಟದ ಜೇನುತುಪ್ಪ ದೊರಕುವಂತೆ ಮಾಡಲು ಹಾಗೂ ಜೇನು ಕೃಷಿಕರ ಆರ್ಥಿಕ ಮಟ್ಟ ಹೆಚ್ಚಿಸಲು ರಾಜ್ಯದಲ್ಲಿ ಉತ್ಪಾದನೆಯಾಗುತ್ತಿರುವ ಜೇನುತುಪ್ಪಕ್ಕೆ ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ಹೆಸರು “ಝೇಂಕಾರ”.

(ಕನ್ನಡದಲ್ಲಿ) ಮತ್ತು Jhenkara (English) ಟ್ಯಾಗ್ಲೈನ್ (ಜೀವನೋಲ್ಲಾಸಕ್ಕೆ ಜೇನು-ಕನ್ನಡ), (Honey that keeps you Buzzin- English) ಲೋಗೋ ಮತ್ತು ಪ್ಯಾಕೇಜಿಂಗ್ ವಿನ್ಯಾಸಗಳನ್ನು ಅಭಿವೃದ್ಧಿಪಡಿಸಿ Trade Mark Registry ಯಿಂದ ಅಧಿಕೃತವಾಗಿ ಅನುಮೋದನೆ ಪಡೆಯಲಾಗಿದ್ದು ತೋಟಗಾರಿಕೆ ಇಲಾಖೆಯು ಬ್ರ್ಯಾಂಡ್ ನ ಮಾಲೀಕತ್ವವನ್ನು ಹೊಂದಿದೆ.

ಜೇನುತುಪ್ಪ ಉತ್ಪಾದಕರು ಮತ್ತು ಸಂಗ್ರಾಹಕರು ಷರತ್ತು ಮತ್ತು ನಿಬಂಧನೆಗಳೊಂದಿಗೆ ಬ್ರ್ಯಾಂಡ್ ಹೆಸರು ಮತ್ತು ಲೋಗೋವನ್ನು ಬಳಸಿಕೊಂಡು ಜೇನುತುಪ್ಪ ಮಾರಾಟ ಮಾಡಲು ಅವಕಾಶ ಕಲ್ಪಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆಳಕಂಡ ಆಯಾ ತಾಲ್ಲೂಕು ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೊಡ್ಡಬಳ್ಳಾಪುರ-9482129648, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ದೇವನಹಳ್ಳಿ-9448825101, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಹೊಸಕೋಟೆ-9880210892, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ನೆಲಮಂಗಲ-9880461607 ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಅಮುಗೆ ರಾಯಮ್ಮ .!ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆ