LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿ ಪುನಾರ್ ರಚನೆ; ಅಧ್ಯಕ್ಷರಾಗಿ ಅಲೋಕ್ ಜೋಶಿ ನೇಮಕ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಮತ್ತು ಪಾಕಿಸ್ತಾನದೊಂದಿಗಿನ ಉದ್ವಿಗ್ನತೆಯ ನಡುವೆ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು ಪುನರ್ರಚಿಸಲಾಗಿದೇ. ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ನೂತನ ಮುಖ್ಯಸ್ಥರಾಗಿ ಮಾಜಿ ರಾ ಮತ್ತು ಎಡಬ್ಲ್ಯೂ ಮುಖ್ಯಸ್ಥ ಅಲೋಕ್ ಜೋಶಿ ಅವರನ್ನು ನೇಮಕ ಮಾಡಲಾಗಿದೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ ನಡೆಯುತ್ತಿರುವ ಉದ್ವಿಗ್ನತೆಯ ನಡುವೆ ಮೋದಿ ಸರ್ಕಾರ ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯನ್ನು (ಎನ್‌ಎಸ್‌ಎಬಿ) ಪುನರ್ ರಚನೆ ಮಾಡಿದೆ. ಮಾಜಿ ರಾ ಮುಖ್ಯಸ್ಥ ಅಲೋಕ್ ಜೋಶಿ ಅವರು ಇದರ ನೇತೃತ್ವ ವಹಿಸಲಿದ್ದಾರೆ.

ಎನ್‌ಎಸ್‌ಎಬಿಯನ್ನು ಪುನರ್ರಚಿಸುವ ಕ್ರಮ ಕೈಗೊಳ್ಳಲಾಗಿದ್ದು, ಇದರಲ್ಲಿ ಈಗ 6 ಸದಸ್ಯರನ್ನು ಹೊಂದಿರುತ್ತದೆ. ಇದರಲ್ಲಿ ಮೂವರು ಮಿಲಿಟರಿ ಹಿನ್ನೆಲೆಯವರು, ಇಬ್ಬರು ಐಪಿಎಸ್ ಅಧಿಕಾರಿಗಳು ಮತ್ತು ಒಬ್ಬ ಭಾರತೀಯ ವಿದೇಶಾಂಗ ಸೇವೆ (ಐಎಫ್‌ಎಸ್) ಸಿಬ್ಬಂದಿ ಸೇರಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌..!!ಇಂದು ಮಹಾರಾಷ್ಟ್ರದ ಡಿಸಿಎಂ ಆಗಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ!ಮಲಯಾಳಂ ಶತ್ರುನಾಶ ತಂತ್ರ ಭಾನುವಾರದ ದಿನ ಮಾಡಿ ಐದು ದಿನಗಳಲ್ಲಿ ಕೆಲಸ ಆಗುತ್ತದೆ!'ವಿದ್ಯಾರ್ಥಿನಿಯರಿಗೆ ಉಚಿತ ಸ್ಯಾನಿಟರಿ ಪ್ಯಾಡ್ ನೀಡದಿದ್ದರೆ ಇಲ್ಲದಿದ್ರೆ ಶಾಲೆಗಳ ಮಾನ್ಯತೆ ರದ್ದು'- ಸುಪ್ರೀಂಐಎಎಸ್ ಅಧಿಕಾರಿ ತೃಪ್ತಿ ಕಲ್ಹಾನ್ಸ್ ಸ್ಫೂರ್ತಿದಾಯಕ ಕಥೆದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 31-01-2026.!ದಾವಣಗೆರೆ ವಿವಿ 13 ನೇ ಘಟಿಕೋತ್ಸವ:  ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ವಿದ್ಯಾರ್ಥಿಗಳಿಗೆ ಹೇಳಿದ್ದು.!ಇಂದಿನ ವಚನ:-ಜೇಡರ ದಾಸಿಮಯ್ಯಅವರ ವಚನ..!ಲ್ಯಾಂಡ್ ಲಾರ್ಡ್‌ ಭರವಸೆ ಮೂಡಿಸುವ ಸಿನಿಮಾ.!ಹೊಸದುರ್ಗ: ಫೆ.6 ರಿಂದ ಕುಂದೂರು ಗೊಲ್ಲರಹಟ್ಟಿಯಲ್ಲಿ ಶ್ರೀ ವೆಂಕಟೇಶ್ವರಸ್ವಾಮಿಯ ನೂತನ ಆಲಯ ಕಳಶಾರೋಹಣ.!