LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ತಾಂತ್ರಿಕ ಪರಿಶೀಲನೆ : ವಾಹನಗಳಿಗೆ ಪರ್ಯಾಯ ಮಾರ್ಗ



ಶಿವಮೊಗ್ಗ,ಮಾ. 17 (): ಸಾಗರದಿಂದ ತಾಳಗುಪ್ಪ ಸ್ಟೇಷನ್ ನಡುವೆ ಬರುವ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ನಂ 134 ಕಿ.ಮೀ:145/600-700 ಮತ್ತು ಸಾಗರ-ಸೊರಬ ಬೈಪಾಸ್ ರಸ್ತೆ ಸ್ಟೇಷನ್ ನಡುವೆ ಬರುವ ಎಲ್‌ಸಿ ನಂ 130 ಕಿ.ಮೀ 143/600-700 ರಲ್ಲಿ ತಾಂತ್ರಿಕವಾಗಿ ಪರಿಶೀಲನೆ ಮಾಡುವುದಕ್ಕಾಗಿ ದಿ: 17-03-2025 ರಿಂದ 18-03-2025 ಮತ್ತು ದಿ: 20-03-2025 ರಿಂದ 21-03-2025 ರವರೆಗೆ ಗೇಟ್ ಮುಚ್ಚಿ ಈ ಕೆಳಗಿನಂತೆ ಪರ್ಯಾಯ ಮಾರ್ಗ ಕಲ್ಪಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆಯವರು ಆದೇಶಿಸಿದ್ದಾರೆ.
134 ಎಲ್‌ಸಿ ನಂ-145/600-700 ಸಾಗರ-ತಾಳಗುಪ್ಪ ದಿ: 17-03-2025 ರಿಂದ 18-03-2025 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆವರೆಗೆ ಎಲ್‌ಸಿ 132 ಸಾಗರ ಟೌನ್ ಶಿರವಾಳದಿಂದ-ಅಣಲೆಕೊಪ್ಪ ಇಲ್ಲಿ ಪರ್ಯಾಯ ಮಾರ್ಗ ಕಲ್ಪಿಸಲಾಗಿದೆ.
130 ಎಲ್‌ಸಿ ನಂ-143/600-700 ಸಾಗರ-ಆನಂದಪುರ ದಿ: 20-03-2025 ರಿಂದ 21-03-2025 ರವರೆಗೆ ಬೆಳಿಗ್ಗೆ 7 ರಿಂದ ರಾತ್ರಿ 11 ಗಂಟೆವರೆಗೆ ಎಲ್‌ಸಿ 129 ಸಾಗರ ಟೌನ್ ಇಂಡಸ್ಟಿçಯಲ್ ಏರಿಯಾ ಬೈಪಾಸ್ ರಸ್ತೆ ಮತ್ತು ಎಲ್‌ಸಿ 132 ಸಾಗರ ಟೌನ್ ಅಣಲೆಕೊಪ್ಪ ಈ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಬಹುದಾಗಿದೆ.
ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದAತೆ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ಗಳ ತಾಂತ್ರಿಕ ಪರಿಶೀಲನೆ ಕಾಮಗಾರಿ ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ ಮೋಟಾರು ವಾಹನ ಕಾಯ್ದೆ 1988 ಕಲಂ 115 ರನ್ವಯ ತಾತ್ಕಾಲಿಕವಾಗಿ ಮೇಲ್ಕಂಡ ದಿನಾಂಕಗಳಲ್ಲಿ ಮಾತ್ರ ಪರ್ಯಾಯ ಮಾರ್ಗದಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಲಾಗಿದೆ.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು