LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಎಲ್ಲಾ ಮಾದರಿಯ ಕ್ರಿಕೆಟ್ ಗೆ ವಿದಾಯ ಹೇಳಿದ ಭಾರತದ ಅಮಿತ್ ಮಿಶ್ರಾ

ಎಲ್ಲಾ ಮಾದರಿಯ ಕ್ರಿಕೆಟ್ ಗೆ ಭಾರತದ ಮಾಜಿ ಸ್ಪಿನ್ನರ್ ಅಮಿತ್ ಮಿಶ್ರಾ  ಗುರುವಾರ  ನಿವೃತ್ತಿ ಘೋಷಿಸಿದರು.

ಮಿಶ್ರಾ 22 ಟೆಸ್ಟ್, 36 ಏಕದಿನ ಮತ್ತು 10 ಟಿ20ಐಗಳಲ್ಲಿ ಭಾರತವನ್ನು ಪ್ರತಿನಿಧಿಸಿ ಒಟ್ಟು 156 ವಿಕೆಟ್ಗಳನ್ನು ಕಬಳಿಸಿದ್ದಾರೆ. 2003 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ ಅವರು ಐದು ಓವರ್ಗಳಲ್ಲಿ 1/29 ವಿಕೆಟ್ಗಳನ್ನು ಪಡೆದರು.

ಮಿಶ್ರಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನಲ್ಲಿ ಆಡಿದ ಅತ್ಯಂತ ಯಶಸ್ವಿ ಸ್ಪಿನ್ನರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. 42 ವರ್ಷದ ಮಿಶ್ರಾ 162 ಪಂದ್ಯಗಳಿಂದ 174 ವಿಕೆಟ್‌ಗಳನ್ನು ಪಡೆಯುವ ಮೂಲಕ ಟೂರ್ನಿಯ ಇತಿಹಾಸದಲ್ಲಿ ಎಂಟನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026