ಬೆಂಗಳೂರು :
ಶೀಘ್ರದಲ್ಲೇ ಕ್ಯಾನ್ಸರ್ , ಹೃದ್ರೋಗಕ್ಕೆ ಲಸಿಕೆ ಕ್ಯಾನ್ಸರ್ ಮತ್ತು ಹೃದ್ರೋಗಿಗಳಿಗೆ ಸಿಹಿ ಸುದ್ದಿಯೊಂದು ದೊರಕಿದೆ.
ಈ ರೋಗಗಳಿಂದ ಜನರನ್ನು ರಕ್ಷಿಸುವ ಸಲುವಾಗಿ ಶೀಘ್ರದಲ್ಲೇ ಲಸಿಕೆಗಳು ಲಭ್ಯವಾಗಲಿವೆ ಎಂಬ ಮಾಹಿತಿ ಹೊರ ಬಿದ್ದಿದೆ.
ಫಾರ್ಮಾ ಕಂಪನಿ ಮೊಡೆರ್ನಾ ಕಂಪನಿ ಘೋಷಿಸಿದೆ . ಈ ಲಸಿಕೆಗಳ ವಿಚಾರವಾಗಿ ಹಲವು ವರ್ಷಗಳಿಂದ ಸಂಶೋಧನೆ ನಡೆಯುತ್ತಿದೆ . 2030 ರ ವೇಳೆಗೆ ಈ ಲಸಿಕೆಗಳು ಸಿಗುವ ಸಾಧ್ಯತೆ ಇದೆ ಎಂದು ತಜ್ಞರು ಹೇಳಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.