ನಿಪನಾಳ :
ನಿಪನಾಳ ಗ್ರಾಮ ಪಂಚಾಯಿತಿ ಎರಡನೇ ಅವಧಿಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆಯಲ್ಲಿ
ರೇಣುಕಾ ಮಾಯನ್ನವರ ಅವರು ಅಧ್ಯಕ್ಷರಾಗಿ ಹಾಗೂ ಕಲ್ಲವ್ವಾ ಮ್ಯಾಗಡಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನೂತನವಾಗಿ ಆಯ್ಕೆಯಾದವರನ್ನು ಬಿಜೆಪಿ ನಾಯಕ ರಾಜು ಕಿರಣಗಿ ಅವರು ಅಭಿನಂದಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.