LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ- ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ  ಚಾಮರಾಜನಗರದಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ.

ಸಂಸ್ಥೆಯ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಚಾಮರಾಜನಗರ.

ಹುದ್ದೆಗಳ ಸಂಖ್ಯೆ : 219.

ಉದ್ಯೋಗ ಸ್ಥಳ : ಚಾಮರಾಜನಗರ (ಕರ್ನಾಟಕ)

ಪೋಸ್ಟ್ ಹೆಸರು : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ.

ಹುದ್ದೆಯ ವಿವರಗಳು :

ಅಂಗನವಾಡಿ ಕಾರ್ಯಕರ್ತೆ : 77 ಹುದ್ದೆಗಳು.

ಅಂಗನವಾಡಿ ಸಹಾಯಕಿ : 142 ಹುದ್ದೆಗಳು.

ಒಟ್ಟು ಹುದ್ದೆಗಳು : 219 ಹುದ್ದೆಗಳು

ವಿದ್ಯಾರ್ಹತೆ :

ಅಂಗನವಾಡಿ ಕಾರ್ಯಕರ್ತೆ : PUC ಪಾಸ್​​​.

ಅಂಗನವಾಡಿ ಸಹಾಯಕಿ : SSLC ತರಗತಿ ಪಾಸ್.


ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕನಿಷ್ಠ 19 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ವೇತನ ಶ್ರೇಣಿ : ಆಯ್ಕೆಯಾದ ಮಹಿಳೆಯರಿಗೆ ತಿಂಗಳಿಗೆ ರೂ.8,000 ದಿಂದ ಗರಿಷ್ಠ ರೂ.15,000/- ವರೆಗೆ ಸಂಬಳ ನೀಡಲಾಗುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ.?

ಮೊದಲನೆಯದಾಗಿ Recruitment notification 2025 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ Online ಮೋಡ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಮೊದಲು, ಸರಿಯಾದ email I̧D mobile number, submit ID proof, age, educational qualification ಮತ್ತು resume ಯಾವುದೇ ಅನುಭವವಿದ್ದರೆ ಇತ್ಯಾದಿ ದಾಖಲೆಗಳನ್ನು ಸಿದ್ಧವಾಗಿಡಿ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕರು Online ನಲ್ಲಿ ಅರ್ಜಿ ಸಲ್ಲಿಸಲು ಕೆಳಗೆ ಕೊಟ್ಟಿರುವ link ಬಳಸಿ .

ಆನ್‌ಲೈನ್ ಅರ್ಜಿ ನಮೂನೆಯಲ್ಲಿ ಅಗತ್ಯವಿರುವ ಎಲ್ಲಾ ವಿವರಗಳನ್ನು ನವೀಕರಿಸಿ. ನಿಮ್ಮ ಇತ್ತೀಚಿನ Photograph (ಅನ್ವಯಿಸಿದರೆ) ಜೊತೆಗೆ ಅಗತ್ಯ ಪ್ರಮಾಣಪತ್ರಗಳು/ದಾಖಲೆಗಳ Scan ಮಾಡಿದ ಪ್ರತಿಗಳನ್ನು Upload ಮಾಡಿ. ನಿಮ್ಮ ವರ್ಗದ ಪ್ರಕಾರ ಅರ್ಜಿ ಶುಲ್ಕವನ್ನು ಪಾವತಿಸಿ. (ಅನ್ವಯಿಸಿದರೆ ಮಾತ್ರ) ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಲ್ಲಿಸು ಬಟನ್ ಅನ್ನು ಕೊನೆಯದಾಗಿ Click ಮಾಡಿ. ಹೆಚ್ಚಿನ ಉಲ್ಲೇಖಕ್ಕಾಗಿ Application ಸಂಖ್ಯೆ OR ವಿನಂತಿ ಸಂಖ್ಯೆಯನ್ನು ಬರೆದಿಟ್ಟುಕೊಳ್ಳಿ.

ಅರ್ಜಿ ಸಲ್ಲಿಸುವ ಅಂತಿಮ ದಿನಾಂಕ : ಫೆಬ್ರವರಿ 7, 2025.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!