ಬಳ್ಳಾರಿ :
ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಅನಿಲ್ ಲಾಡ್ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. 2013ರಲ್ಲಿ ಬಳ್ಳಾರಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಸಾಧಿಸಿದ್ದ ಅನಿಲ್ ಲಾಡ್ 2018ರಲ್ಲಿ ಸೋಲು ಅನುಭವಿಸಿದ್ದರು. ಈ ಬಾರಿ ಕಾಂಗ್ರೆಸ್ ಭರತ್ ರೆಡ್ಡಿಗೆ ಟಿಕೆಟ್ ನೀಡಿದೆ. ಇದರಿಂದ ಅವರು ಜೆಡಿಎಸ್ ಸೇರ್ಪಡೆಯಾಗುತ್ತಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.