LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಲೈಂಗಿಕ ದೌರ್ಜನ್ಯ ಪ್ರಕರಣ ವಿರುದ್ಧ ಪ್ರತಿಭಟನೆ - ಮೈಗೆ ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ

ಚೆನ್ನೈ : ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು ಆರು ಬಾರಿ ಚಾಟಿ ಬೀಸುವುದಾಗಿ ಘೋಷಿಸಿದರು, 48 ದಿನಗಳ ಕಾಲ ಉಪವಾಸ ಮಾಡುವುದಾಗಿ ಮತ್ತು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸರ್ಕಾರವನ್ನು ಅಧಿಕಾರದಿಂದ ತೆಗೆದುಹಾಕುವವರೆಗೆ ಪಾದರಕ್ಷೆಗಳನ್ನು ಧರಿಸುವುದಿಲ್ಲ ಎಂದು ಘೋಷಿಸಿದ್ದರು.

ಇತ್ತೀಚಿನ ಅಣ್ಣಾ ವಿಶ್ವವಿದ್ಯಾನಿಲಯದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪ್ರತಿಕ್ರಿಯೆಯ ಬಗ್ಗೆ ಸಾರ್ವಜನಿಕ ಆಕ್ರೋಶ ಹೆಚ್ಚುತ್ತಿರುವ ನಡುವೆ ಅಣ್ಣಾಮಲೈ ಪ್ರತಿಭಟನೆಗೆ ಮುಂದಾಗಿದ್ದಾರೆ. ಅವರ ಈ ನಡೆ ರಾಜಕೀಯ ಮತ್ತು ಸಾರ್ವಜನಿಕ ವೇದಿಕೆಗಳಲ್ಲಿ ಬೆಂಬಲ ಮತ್ತು ಚರ್ಚೆ ಎರಡನ್ನೂ ಹುಟ್ಟುಹಾಕಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!