LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್; ನೆಟ್ಟಿಗರಿಂದ ಮೆಚ್ಚುಗೆ

ವಾರಣಾಸಿ : ಭಾರತದ ಅತ್ಯಂತ ಪುರಾತನ ಭಾಷೆಗಳಲ್ಲಿ ಸಂಸ್ಕೃತ ಕೂಡ ಒಂದು. ನಮ್ಮ ದೇಶದ ಕೆಲ ಭಾಷೆಗಳ ಮೂಲ ಸಂಸ್ಕೃತ ಎಂದು ಹೇಳಲಾಗುತ್ತದೆ. ಇದೀಗ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಸಂಸ್ಕೃತದಲ್ಲಿ ಅನೌನ್ಸ್​ಮೆಂಟ್ ನೀಡಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

@MumbaichaDon ಎಂಬ ಟ್ವಿಟರ್ ಖಾತೆಯಲ್ಲಿ ಸಂಸ್ಕೃತದಲ್ಲಿ ಸೂಚನೆಗಳನ್ನು ನೀಡುತ್ತಿರುವ ವೀಡಿಯೋ ಹಂಚಿಕೊಳ್ಳಲಾಗಿದೆ. ಸದ್ಯ ಎಲ್ಲೆಡೆ ವೈರಲ್ ಆಗಿರುವ ಈ ವಿಡಿಯೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಹಾಗೂ ನಮ್ಮ ಸನಾತನ ಧರ್ಮ ಎಂದು ಸಾಕಷ್ಟು ನೆಟ್ಟಿಗರು ಕಾಮೆಂಟ್‌ನಲ್ಲಿ ತಿಳಿಸಿದ್ದಾರೆ. ಆದರೆ ಕೆಲ ನೆಟ್ಟಿಗರು ಈ ವಿಡಿಯೋ ನಿಜವಲ್ಲ, ಸಂಸ್ಕೃತದಲ್ಲಿ ಡಬ್ಬಿಂಗ್ ಮಾಡಿ ವಿಡಿಯೋ ಎಡಿಟ್ ಮಾಡಲಾಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಈ ವಿಡಿಯೋವನ್ನು ಇಂದು ಬೆಳಗ್ಗೆ ಹಂಚಿಕೊಳ್ಳಲಾಗಿದ್ದು 26 ಸಾವಿರಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆಬೆಂಗಳೂರು ನಗರ ವಿವಿಗೆ ಡಾ. ಮನಮೋಹನ್ ಸಿಂಗ್ ಹೆಸರು - ವಿಧಾನಸಭೆಯಲ್ಲಿ ಅನುಮೋದನೆಕ್ರಿಮಿನಲ್ ಕೇಸ್‌ನಲ್ಲಿ ಪ್ರಧಾನಿ, ಮುಖ್ಯಮಂತ್ರಿಗಳನ್ನು ಪದಚ್ಯುತಗೊಳಿಸುವ ಮಸೂದೆ ಇಂದು ಮಂಡನೆಮಕ್ಕಳ ನಾಪತ್ತೆ, ಅಪಹರಣ ಪ್ರಕರಣ : ನಾಲ್ಕನೇ ಸ್ಥಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಸರಣಿ ಅಪಘಾತ: ಗಾಯಾಳು ರಕ್ಷಿಸಲು ಬಂದ ಆಂಬುಲೆನ್ಸ್‌ಗೂ ಅಪಘಾತ: ಓರ್ವ ಸಾವು