ಪ್ರಕಟನೆ: ನಾಳೆ ನಡೆಯಬೇಕಿದ್ದ ಮಂಗಳೂರು ವಿ.ವಿ.ಯ ಪದವಿ ಪರೀಕ್ಷೆಗಳು ಮುಂದೂಡಿಕೆ
ಮಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರಕಾರವು ಡಿ.11ರಂದು ಸರಕಾರಿ ರಜೆ ಘೋಷಿಸಿದೆ. ಆದ್ದರಿಂದ ನಾಳೆಗೆ ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾನಿಲಯದ ಎಲ್ಲಾ ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬದಲಾದ ಪರಿಷ್ಕೃತ ಪರೀಕ್ಷೆ ದಿನಾಂಕಗಳನ್ನು ಶೀಘ್ರದಲ್ಲಿ ಮುಂದೆ ತಿಳಿಸಲಾಗುವುದು ಎಂದು ಮಂಗಳೂರು ವಿವಿ ಪರೀಕ್ಷಾಂಗ ಕುಲಸಚಿವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.