LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣ: ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು

ಹುಬ್ಬಳ್ಳಿ : ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ದುರಂತ ಪ್ರಕರಣಕ್ಕೆ ಸಂಬಂಧಿಸಿಂತೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮತ್ತೊಬ್ಬ ಅಯ್ಯಪ್ಪ ಮಾಲಾಧಾರಿ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.

ಆ ಮೂಲಕ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 4ಕ್ಕೇರಿಕೆ ಆಗಿದೆ. ಲಿಂಗರಾಜ ಬೀರನೂರ(19) ಮೃತ ಅಯ್ಯಪ್ಪ ಮಾಲಾಧಾರಿ. ಬಾಕಿ ಐವರಿಗೆ ಚಿಕಿತ್ಸೆ ಮುಂದುವರೆದಿದೆ.

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಭಾನುವಾರ ಸಿಲಿಂಡರ್ ಸ್ಫೋಟಗೊಂಡು 9 ಜನ ಅಯ್ಯಪ್ಪ ಮಾಲಾಧಾರಿ ಗಾಯಗೊಂಡಿದ್ದರು. 9 ಜನರ ಪೈಕಿ ನಿನ್ನೆ ನಿಜಲಿಂಗಪ್ಪ ಬೇಪುರಿ (58), ಸಂಜಯ್​​ ಸವದತ್ತಿ (18) ಇಬ್ಬರು ಮಾಲಾಧಾರಿಗಳು ಮೃತಪಟ್ಟಿದ್ದರೆ, ಇಂದು ಬೆಳಿಗ್ಗೆ ರಾಜು ಮೂಗೇರಿ ಸಾವನ್ನಪ್ಪಿದ್ದರೆ. ಮೃತ ರಾಜು ಮೋಗೇರಿ ಮೊದಲ ಬಾರಿ ಅಯ್ಯಪ್ಪ ಮಾಲೆ ಧರಿಸಿದ್ದ. ಹುಬ್ಬಳ್ಳಿಯ ಉಣಕಲ್ ಸಮೀಪ ಇರುವ ಅಚ್ಚವ್ವನ ಕಾಲೋನಿಯಲ್ಲಿ ನಡೆದ ಘೋರ ದುರಂತವನ್ನು ಸರ್ಕಾರ ಗಂಭೀರವಾಗಿ ಪರಿಣಮಿಸಿತ್ತು .

9 ಜನರ ಪೈಕಿ ನಾಲ್ಕು ಜನ‌ ಸಾವನ್ನಪ್ಪಿದ್ದು, ಐದು‌ ಜನರ ಸ್ಥಿತಿ ಬಹಳ ಗಂಭೀರವಾಗಿದೆ. 9 ಜನ ಮೂಲಾಧಾರಿಗಳ ಪೈಕಿ 12 ವರ್ಷದ ವಿನಾಯಕ್ ಬಾರಕೇರ ಮಾತ್ರ ಚಿಕಿತ್ಸೆಗೆ ಸ್ಪಂದಿಸಿದ್ದಾನೆ. ಹೀಗಾಗಿ ಬಾಲಕ ನನ್ನ ಐಸೋಲೇಶನ್ ವಾರ್ಡ್​ಗೆ ಶಿಫ್ಟ್ ಮಾಡಲಾಗಿದೆ. ಕಿಮ್ಸ್ ವೈದ್ಯರು ಉಳಿದ ಐದು ಜನರಿಗೆ ತೀವೃ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆಅಶ್ಲೀಲ ಸಂದೇಶ ಕಳುಹಿಸಿದ ದರ್ಶನ್ ಫ್ಯಾನ್ಸ್ ವಿರುದ್ಧ ದೂರು ನೀಡಿದ ರಮ್ಯಾ: ಎಫ್‌ಐಆರ್ ದಾಖಲು‘ಸನ್ಯಾಸಿನಿಯರಿಗಾಗಿ ಪ್ರಾರ್ಥಿಸುತ್ತಿದ್ದೇನೆ, ಅವರಿಗೆ ನ್ಯಾಯ ಬೇಕು’: ರಾಜೀವ್ ಚಂದ್ರಶೇಖರ್