LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸಂಸದ ಪ್ರಜ್ವಲ್ ರೇವಣ್ಣನ ಮತ್ತೊಂದು ಕೇಸ್ ದಾಖಲು.!

ಬೆಂಗಳೂರು: ಹಾಸನದ ಸಂಸದ ಪ್ರಜ್ವಲ್ ರೇವಣ್ಣ ತಮ್ಮ ಬಳಿ ಬಂದೂಕು ಇರುವುದಾಗಿ ಹೇಳಿ, ಕೊಲೆ ಬೆದರಿಕೆಯೊಡ್ಡಿ, ನನ್ನ ನಗ್ನ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿದ್ದಲ್ಲದೇ, ಬಳಿಕ ಬ್ಲ್ಯಾಕ್ಮೇಲ್ ಮಾಡಿ ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ.

ಎಂದು ಆರೋಪಿಸಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆಯೊಬ್ಬರು ದೂರು ನೀಡಿದ್ದಾರೆ. ಈ ದೂರು ಆಧಾರದಲ್ಲಿ ಪ್ರಜ್ವಲ್ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST