LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಡಾ ಹಗರಣ: ಸಿದ್ದರಾಮಯ್ಯ ಪತ್ನಿ ವಿರುದ್ಧ ಮತ್ತೊಂದು ಸಿವಿಲ್​ ಕೇಸ್​ ದಾಖಲು

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಉರುಳಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಮತ್ತೊಂದು ತಿರುವು ಪಡೆದುಕೊಂಡಿದೆ.

ಜಮೀನು ಮಾಲೀಕ ದೇವರಾಜು ವಿರುದ್ಧ ಅಣ್ಣನ ಮಗಳು ಜಮುನಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಜಮುನಾ ಅವರು ದೇವರಾಜು ಅವರ ಅಣ್ಣ ಮೈಲಾರಯ್ಯ ಅವರ ಮಗಳು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರ ಹೆಸರಿನಲ್ಲಿರುವ ಜಮೀನು ದೇವರಾಜು ಅವರದ್ದು ಅಲ್ಲ, ಬದಲಿಗೆ ನಮ್ಮ ತಂದೆ ಮೈಲಾರಯ್ಯ ಅವರಿಗೆ ಸೇರಿದ್ದು ಎಂದು ಜಮುನಾ ದಾವೆ ಹೂಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಸೇರಿದಂತೆ 12 ಜನರ ಮೇಲೆ ಸಿವಿಲ್ ಕೇಸ್ ದಾಖಲಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಾಯರ್ ಜಗದೀಶ್ ವಿರುದ್ಧ ಎಫ್‌ಐಆರ್ ದಾಖಲುವಿದ್ಯಾರ್ಥಿನಿ ಮೇಲೆ ಅತ್ಯಾ*ಚಾರವೆಸಗಿ ಕೊ*ಲೆಗೈದು ಶವಕ್ಕೆ ಬೆಂಕಿ ಹಚ್ಚಿದ ಕ್ಯಾನ್ಸರ್ ರೋಗಿ'ಪುನರ್ವಸತಿ ಕಾರ್ಯಕರ್ತರ ಗೌರವಧನ 15,000 ದಿಂದ 16,000 ರೂ.ಗೆ ಹೆಚ್ಚಳ'- ಲಕ್ಷ್ಮಿ ಹೆಬ್ಬಾಳ್ಕರ್ತೆಂಗಿನ ತೋಟದಲ್ಲಿ ಎಳನೀರು ಮುಟ್ಟಿದ್ದಕ್ಕೆ ಕೊಂದೇ ಬಿಟ್ಟರುಪ್ರಧಾನಿ ಜೊತೆಗೂಡಿ ನಾಮಪತ್ರ ಸಲ್ಲಿಸಿದ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ಪ್ರತಿಷ್ಠಿತ ಅಪೋಲೋ ಫಾರ್ಮಸಿಗೆ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳು ಬೇಕಾಗಿದ್ದಾರೆ!ಅರೇ,‌ ಉರ್ಫಿಗೇನಾಯ್ತು? ನಟಿಯ‌ ಮುಖ ಪರಚಿದ್ದು ಯಾರು?CAG report ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ವಿತ್ತೀಯ ಕೊರತೆ ಭಾರೀ ಹೆಚ್ಚಳ: CAG ವರದಿಯಲ್ಲಿ ಮಾಹಿತಿ; ಆದಾಯ ಶೇ.1.86, ಖರ್ಚು ಶೇ.12.54ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆಆನ್‌ಲೈನ್ ಗೇಮಿಂಗ್ ತಡೆ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ