ಐಪಿಎಸ್ ಅಧಿಕಾರಿ ರೂಪಾ ವಿರುದ್ಧ ಮತ್ತೊಂದು ದೂರು.!
ಬೆಂಗಳೂರು: ಇತ್ತೀಚಿಗೆ ತಾನೇ IPS ಅಧಿಕಾರಿ ರೂಪಾ ಮೌದ್ದಿಲ್ ಹಾಗೂ IAS ಅಧಿಕಾರಿ ರೋಹಿಣಿ ಸಿಂಧೂರಿ ನಡುವೆ ಇದ್ದಂತಹ ಪ್ರಕರಣ ಸುಖಾಂತ್ಯಗೊಂಡಿತ್ತು. ಆದರೆ ಇದೀಗ IPS ಅಧಿಕಾರಿ ರೂಪ ವಿರುದ್ಧ ಮಹಿಳಾ ಡಿಐಜಿ ವರ್ತಿಕಾ ಕಟಿಯಾರ್ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದಾರೆ. !
ರೂಪಾ ಅವರು ನನ್ನ ಕೊಠಡಿಯಲ್ಲಿ ಕೆಳಹಂತದ ಸಿಬ್ಬಂದಿ ಬಳಸಿಕೊಂಡು ದಾಖಲೆ ಕಳವು ಮಾಡಿಸಿದ್ದಾರೆ. ಆ ದಾಖಲೆಗಳನ್ನು ನಕಲಿ ಮಾಡಿ ನನ್ನ ವಿರುದ್ಧ ಷಡ್ಯಂತ್ರ ಹೇರುವ ಸಾಧ್ಯತೆ ಇದೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.