LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅನುಶ್ರೀ-ರೋಷನ್ ಪರಿಚಯ ಆಗಿದ್ದೇ ನಟ ಪುನೀತ್ ಅವರಿಂದ ಅಂತೆ…!

ಸೋಷಿಯಲ್ ಮೀಡಿಯಾದಲ್ಲಿ, ಮಾಧ್ಯಮಗಳಲ್ಲಿ ಆ್ಯಂಕರ್ ಅನುಶ್ರೀ ಅವರ ಮದುವೆಯ ಸುದ್ದಿಯೇ ಸಖತ್ ವೈರಲ್ ಆಗ್ತಿದೆ. ಇದೀಗ ಇವರ ಮದ್ವೆ ಅಗಸ್ಟ್ ೨೮ಕ್ಕೆ ನಡೆಯಲಿದ್ದು ಅನುಶ್ರೀ-ರೋಷನ್ ಪರಸ್ಪರ ಪರಿಚಯವಾಗಲು ನಟ ಪುನೀತ್ ರಾಜ್‍ಕುಮಾರ್ ಅವರೇ ಕಾರಣ ಎನ್ನಲಾಗುತ್ತಿದೆ. ಅಷ್ಟಕ್ಕೂ ಇವರದ್ದು ಸಂಪೂರ್ಣ ಅರೇಂಜ್ ಮ್ಯಾರೇಜ್ ಅಲ್ಲ ಎನ್ನಲಾಗುತ್ತಿದೆ.

ಅನುಶ್ರೀ ಅವರಂತೆ ರೋಷನ್ ಕೂಡಾ ನಟ ಪುನೀತ್ ಅವರ ಅಪ್ಪಟ ಅಭಿಮಾನಿಯಂತೆ. ಪುನೀತ್ ನಿವಾಸದಲ್ಲಿ ಅನುಶ್ರೀ ಹಾಗೂ ರೋಷನ್ ಪರಿಚಯ ಆದರು. ಪುನೀತ್ ನಿರ್ಮಿಸಿದ ‘ಗಂಧದ ಗುಡಿ’ ಡಾಕ್ಯುಮೆಂಟರಿ ಅವರು ನಿಧನ ಹೊಂದಿದ ಬಳಿಕ ರಿಲೀಸ್ ಆಯಿತು. ಇದರ ಪ್ರೀ ರಿಲೀಸ್ ಈವೆಂಟ್​ನ ಪ್ಯಾಲೇಸ್ ಗ್ರೌಂಡ್​ನಲ್ಲಿ ‘ಪುನೀತ ಪರ್ವ’ ಹೆಸರಲ್ಲಿ ಅಶ್ವಿನಿ ಅವರು ಆಯೋಜಿಸಿದ್ದರು. ಚಿತ್ರರಂಗದ ಹಲವರು ಇದರಲ್ಲಿ ಭಾಗಿ ಆಗಿದ್ದರು. ಈ ಈವೆಂಟ್​ಗೆ ಆ್ಯಂಕರಿಂಗ್ ಮಾಡಿದ್ದು ಅನುಶ್ರೀ ಅವರು. ಈ ಈವೆಂಟ್​ನ ನಿರ್ವಹಣೆಯಲ್ಲಿ ರೋಷನ್ ಭಾಗಿಯಾಗಿದ್ದರು. ಈವೆಂಟ್​ನಲ್ಲಿ ಅನುಶ್ರೀ ಹಾಗೂ ರೋಷನ್ ಮಧ್ಯೆ ಹೆಚ್ಚು ಆಪ್ತತೆ ಬೆಳೆಯಿತು. ಒಬ್ಬರಿಗೊಬ್ಬರು ಕ್ಲೋಸ್ ಆದರು.

ಹಾಗೆ ಬೆಳೆದ ಆಪ್ತತೆ ಇದೀಗ ಮದುವೆಯವರೆಗೂ ಬೆಳೆದು ನಿಂತಿದೆ. ಶ್ರೀದೇವಿ ಹಾಗೂ ಯುವ ಅವರಿಗೆ ರೋಷನ್ ಆಪ್ತ ಸ್ನೇಹಿತ. ಒಟ್ಟಿನಲ್ಲಿ ಗುರು ಹಿರಿಯರ ಸಮ್ಮುಖದಲ್ಲಿ ಇವರಿಬ್ಬರೂ ವಿವಾಹವಾಗುತ್ತಿರೋದು ಅಭಿಮಾನಿಗಳಿಗೂ ಖುಷಿ ತಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026