LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸಿರುಗುಪ್ಪ: ಹುದ್ದೆಗಳ ನೇಮಕಕ್ಕಾಗಿ ಅರ್ಜಿ ಆಹ್ವಾನ





ಬಳ್ಳಾರಿ,ಜು.24

ಸಿರುಗುಪ್ಪದ ಕ್ಷೇತ್ರ ಸಂಪನ್ಮೂಲ ಕೇಂದ್ರದಲ್ಲಿ ರಾಜ್ಯ ಯೋಜನಾ ಕಚೇರಿ ವತಿಯಿಂದ ಸಮನ್ವಯ ಶಿಕ್ಷಣ ಕಾರ್ಯತಂತ್ರದಡಿ 2025-26ನೇ ಸಾಲಿಗೆ ಸಿರುಗುಪ್ಪದ ಎಸ್‌ಆರ್‌ಪಿ ಕೇಂದ್ರದಲ್ಲಿ ಖಾಲಿ ಇರುವ ಫಿಜಿಯೋಥೆರಪಿಸ್ಟ್ ಮತ್ತು ಸಹಾಯಕರ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಹತೆ: ಫಿಜಿಯೋಥೆರಪಿಸ್ಟ್ ಹುದ್ದೆಗೆ ಬಿಪಿಟಿ/ಡಿಪಿಟಿ ಮತ್ತು ಸಹಾಯಕರ ಹುದ್ದೆಗೆ 7ನೇ ತರಗತಿ ಉತ್ತೀರ್ಣರಾಗಿರಬೇಕು.

ಅರ್ಜಿಯನ್ನು ಜು.26 ರೊಳಗಾಗಿ ಸಿರುಗುಪ್ಪ ಕ್ಷೇತ್ರ ಸಂಪನ್ಮೂಲ ಕೇಂದ್ರ ಕಚೇರಿಯಲ್ಲಿ ಸಲ್ಲಿಸಬೇಕು ಎಂದು ಸಿರುಗುಪ್ಪ ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು