LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನ ಮಂತ್ರಿಗಳ ಯೋಗ ಪ್ರಶಸ್ತಿಗೆ ಅರ್ಜಿ ಆಹ್ವಾನ


ಶಿವಮೊಗ್ಗ.ಮಾ.21 ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ 2025 ನೇ ಸಾಲಿನ ಪ್ರಧಾನ ಮಂತ್ರಿಗಳ ಯೋಗ ಪ್ರಶಸ್ತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಹ ಅಭ್ಯರ್ಥಿಗಳು ಮಾ.31 ರ ಒಳಗೆ https:// nnovateindia.mygov./in/pm-yoga-awards-2025 ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.

ಯೋಗ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿಗೆ ಪ್ರಧಾನ ಮಂತ್ರಿಗಳು ರಾಷ್ಟಿçÃಯ ಮಟ್ಟ ಅಥವಾ ಅಂತರಾಷ್ಟಿçÃಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿದ್ದಾರೆ. ಅದರಂತೆ ಶಿವಮೊಗ್ಗ ಜಿಲ್ಲೆಯ ಯೋಗ ಕ್ರೀಡಾಪಟುಗಳು ಹಾಗೂ ಯೋಗ ಸಂಸ್ಥೆಗಳು ರಾಷ್ಟಿçÃಯ ಮಟ್ಟ÷ ಅಥವಾ ಅಂತರಾಷ್ಟಿಯ ಮಟ್ಟದ ಅತ್ಯುನ್ನತ ಪ್ರಶಸ್ತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು