LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂಚೆ ಇಲಾಖೆಯಲ್ಲಿ ಗ್ರಾಮೀಣ ಅಂಚೆ ಸೇವಕರ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ವೆಬ್‍ಸೈಟ್ www.indiapostgdsonline.gov.inನಲ್ಲಿ ಮಾರ್ಚ್ 3 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಎಲ್ಲಾ ಹುದ್ದೆಗಳಿಗೆ 10ನೇ ತರಗತಿ ತೇರ್ಗಡೆ ಕಡ್ಡಾಯ, ಇಂಗ್ಲೀಷ್ ಮತ್ತು ಗಣಿತದಲ್ಲಿ ಉತ್ತೀರ್ಣ ಅಂಕಗಳೊಂದಿಗೆ 10ನೇ ತರಗತಿಯಲ್ಲಿ, ಕನ್ನಡವನ್ನು ಒಂದು ಭಾಷೆಯಾಗಿ ಅಧ್ಯಯನ ಮಾಡಿರಬೇಕು.

18 ರಿಂದ 40 ವರ್ಷ ವಯೋಮಾನದವರಾಗಿರಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಯಾವುದೇ ಅಂಚೆ ಕಚೇರಿಯನ್ನು ಅಥವಾ ಮೇಲೆ ತಿಳಿಸಿದ ವೆಬ್‍ಸೈಟ್ ಲಿಂಕ್‍ನ್ನು ಸಂಪರ್ಕಿಸಲು ಅಂಚೆ ಅಧೀಕ್ಷರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅನಿಲ್ ಅಂಬಾನಿ ಆಪ್ತ ಸಹಾಯಕ ಅಶೋಕ್ ಕುಮಾರ್ ಅರೆಸ್ಟ್ಅ.17ಕ್ಕೆ ಭಾರತದ ಸ್ವದೇಶಿ ನಿರ್ಮಿತ ತೇಜಸ್ ಎಂಕೆ1ಎ ಫೈಟರ್ ಜೆಟ್ ಮೊದಲ ಹಾರಾಟಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ..!!ಮದುವೆಯಾದ ಪುರುಷರು ಪರ ಸ್ತ್ರೀಯರ ಮೇಲೆ ವ್ಯಾಮೋಹ ಹೊಂದಲು ಅಕ್ರಮ ಸಂಬಂಧಗಳ ಸುಳಿಯಲ್ಲಿ ಸಿಲುಕಲು ಕಾರಣವೇನು ತಿಳಿಯಿರಿ!ಸೈಕಲ್ ರಿಪೇರಿ ಮಾಡುತ್ತಿದ್ದ ವರುಣ್ ಬರನ್ವಾಲ್ ಐಎಎಸ್ ಅಧಿಕಾರಿಯಾದ ಕಥೆ'ನಮ್ಮಂತೆ ಪಾಕ್ ಕೂಡ ಭಯೋತ್ಪಾದನೆ ನಿರ್ನಾಮ ಮಾಡ್ಬೇಕು'- ಭಾರತದಿಂದ ತಾಲಿಬಾನ್ ಸಚಿವ ಸಲಹೆಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಯಡಿಯೂರಪ್ಪರಿಗೆ ತಪ್ಪದ ಸಂಕಷ್ಟ.!ಬೆಂಗಳೂರು ಸೇರಿದಂತೆ ಇನ್ನೂ ನಾಲ್ಕು ದಿನ ಮಳೆ ಮುಂದುವರೆಯಲಿದೆ ಈ ಜಿಲ್ಲೆಗಳಲ್ಲಿ.!ಡ್ರಗ್ಸ್ ಜಾಲ;: ಜಿಲ್ಲೆಯಲ್ಲಿ ನಶೆ ಮುಕ್ತವಾಗಿಸಲು ಎಸ್.ಪಿ ರಂಜಿತ್ಕುಮಾರ್ ಭಂಡಾರು ಮನವಿದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ 11-10-2025..!