LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ.!

 

ಧಾರವಾಡ: ಧಾರವಾಡ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಖಾಲಿ ಇರುವ 07 ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿ ಹುದ್ದೆಗಳನ್ನು ಸಾರ್ವಜನಿಕ ಹಿತದೃಷ್ಟಿಯಿಂದ ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ವೈದ್ಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ತಾತ್ಕಾಲಿಕ ನೇಮಕಾತಿಯನ್ನು ರೋಸ್ಟರ ಕಂ ಮೆರಿಟ್ ಆಧಾರದ ಮೇಲೆ ಮಾಡಲಾಗುವುದು. ಫೆಬ್ರವರಿ 23, 2026 ರಂದು ಬೆಳಿಗ್ಗೆ 11 ಗಂಟೆಯಿಂದ ಸಂಜೆ 5 ಗಂಟೆಯವರಗೆ ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ (ಕೆ.ಸಿ.ಪಾರ್ಕ್ ಹತ್ತಿರ) ಯಲ್ಲಿ ನೇರ ಸಂದರ್ಶನ ನಡೆಸಲಾಗುವುದು.

ಅಭ್ಯರ್ಥಿಗಳು ಸಾಕಷ್ಟು ಪ್ರಮಾಣದಲ್ಲಿ ಹಾಜರಾಗದಿದ್ದಲ್ಲಿ ಪ್ರತಿ ಸೋಮವಾರ ನೇರ ಸಂದರ್ಶನವನ್ನು ಎಲ್ಲ ಹುದ್ದೆಗಳು ಭರ್ತಿ ಆಗುವವರೆಗೆ ನಡೆಸಲಾಗುವುದು, ಆಸಕ್ತ ಅರ್ಹ ವೈದ್ಯರು ಸದರ ದಿನದಂದು ಅವಶ್ಯಕ ದೃಢೀಕೃತ ದಾಖಲಾತಿಗಳೊಂದಿಗೆ ಖುದ್ದಾಗಿ ಸಂದರ್ಶನಕ್ಕೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026