ಕೋರ್ಸ್ಗಳ ದಾಖಲಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 75% ರಷ್ಟು ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಶೇ. 25% ರಷ್ಟು ಸ್ಥಾನಗಳನ್ನು ವರ್ಗವಾರು ಮೀಸಲಿರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು 2 ಮೇ. 2026 ರ ಮೇ. 2 ರಂದು ಕೊನೆಯ ದಿನವಾಗಿದೆ.
ಜಿಲ್ಲೆಯ ಈ ಕೆಳಕಂಡ ವಸತಿ ಕಾಲೇಜುಗಳಲ್ಲಿ ಅರ್ಜಿಯನ್ನು ವಿತರಿಸಲಾಗುವುದು.
- ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು, ಜಡಿಗೇನಹಳ್ಳಿ, ಹೊಸಕೋಟೆ ತಾಲ್ಲೂಕು.
- ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬಚ್ಚಹಳ್ಳಿ, ದೊಡ್ಡಬಳ್ಳಾಪುರ ತಾಲ್ಲೂಕು.
- ಅಟಲ್ ಬಿಹಾರಿ ವಾಜಪೇಯಿ ವಿಜ್ಞಾನ ಪದವಿ ಪೂರ್ವ ಕಾಲೇಜು ಬೊಮ್ಮಾವಾರ, ದೇವನಹಳ್ಳಿ ತಾಲ್ಲೂಕು.