LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸರಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಾತಿಗೆ ಅರ್ಜಿ ಆಹ್ವಾನ

ಮಂಗಳೂರು ಎನ್‌ಎಚ್‌ಎಂ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ರಾಷ್ಟ್ರೀಯ ಆರೋಗ್ಯ ಅಭಿಯಾನ ಕಾರ್ಯಕ್ರಮದಡಿ ಒಂದು ವರ್ಷದ ಅವಧಿಗೆ ದ.ಕ. ಜಿಲ್ಲೆಯ ವೆಸ್ಲಾಕ್ ಆಸ್ಪತ್ರೆಯ ಡಿಇಐಸಿ ಘಟಕದ ಮಕ್ಕಳ ತಜ್ಞರ ಹುದ್ದೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆಯ Obstetric ICU/HDU ಘಟಕದ ಅರವಳಿಕೆ ತಜ್ಞರ ಹುದ್ದೆ, ಬಂಟ್ವಾಳ ಮತ್ತು ಸುಳ್ಯ ತಾಲೂಕು ಆಸ್ಪತ್ರೆ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಮೂಡುಬಿದಿರೆ, ಮುಲ್ಕಿ, ವಿಟ್ಲ, ಕಡಬ ಹಾಗೂ ಉಳ್ಳಾಲದ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ಹುದ್ದೆ, ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅರವಳಿಕೆ ತಜ್ಞರ ಹುದ್ದೆ, ಸಮುದಾಯ ಆರೋಗ್ಯ ಕೇಂದ್ರ ವಿಟ್ಲ, ಕಡಬ ಮತ್ತು ಕೊಕ್ಕಡದಲ್ಲಿ ಮಕ್ಕಳ ತಜ್ಞರ ಹುದ್ದೆ, ಉಳ್ಳಾಲ ನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪಿಷಿಶಿಯನ್ ಹುದ್ದೆ, ಜಿಲ್ಲಾ ವೆಸ್ಲಾಕ್ ಆಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆ ಬಂಟ್ವಾಳ, ಪುತ್ತೂರು ಮತ್ತು ಸುಳ್ಯದಲ್ಲಿ ICU/HDU ಘಟಕದ ವೈದ್ಯಾಧಿಕಾರಿಗಳ ಹುದ್ದೆಗೆ, ಜಿಲ್ಲಾ ವೆಸ್ಲಾಕ್ ಆಸ್ಪತ್ರೆಯ ಟೆಲಿಮೆಡಿಸಿನ್ ಘಟಕದ ವೈದ್ಯಾಧಿಕಾರಿ ಹುದ್ದೆಗೆ, ಸರಕಾರಿ ಲೇಡಿಗೋಶನ್‌ ಆಸ್ಪತ್ರೆಯ Obstetric ICU/HDU ಘಟಕದ ವೈದ್ಯಾಧಿಕಾರಿಗಳ ಹುದ್ದೆಗೆ, ಎನ್‌ಎಚ್‌ಎಂ-ಎನ್‌ಬಿಡಿಸಿಪಿ ಕಾರ್ಯಕ್ರಮದಡಿ Consultant Entomologist (Zonal Level) , ಆಸ್ಪತ್ರೆ, ಸರಕಾರಿ ಲೇಡಿಗೋಶನ್ ಆಸ್ಪತ್ರೆ, ತಾಲೂಕು ಆಸ್ಪತ್ರೆ ಬಂಟ್ವಾಳ, ನಗರ ಸಮುದಾಯ ಆರೋಗ್ಯ ಕೇಂದ್ರ ಉಳ್ಳಾಲಕ್ಕೆ ಶುಶೂಷಕಿಯರ ಹುದ್ದೆಗೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸಬಾ ಬೆಂಗ್ರೆಗೆ ಶುಕ್ರೂಷಕಿ ಹುದ್ದೆಗೆ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. PM-ABHIM ಕಾರ್ಯಕ್ರಮದಡಿ ನಮ್ಮ ಕ್ಲಿನಿಕ್, ಪೋರ್ಟ್ (ಹೊಯ್ದಬಜಾ‌ರ್)ಗೆ ವೈದ್ಯಾಧಿಕಾರಿ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಇಲಾಖಾ ವೆಬ್‌ಸೈಟ್ www.dkhfw.inನಿಂದ ಪಡೆದು ಅರ್ಜಿಯಲ್ಲಿ ತಿಳಿಸಿರುವ ಅಗತ್ಯ ದಾಖಲೆಗಳನ್ನು ದ.ಕ. ಜಿಲ್ಲಾ ಯೋಜನಾ ನಿರ್ವಹಣಾ ಘಟಕಕ್ಕೆ ಜ.28ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 0824-2424501ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಸದಸ್ಯ ಕಾರ್ಯದರ್ಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದ 12 ರಾಜ್ಯಗಳು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ.!ಮೊಂಥಾ ಚಂಡಮಾರುತ: ಅ. 31ರವರೆಗೂ ಭಾರೀ ಮಳೆ- ಹವಾಮಾನ ಇಲಾಖೆ ಎಚ್ಚರಿಕೆಬೀದಿ ನಾಯಿಗಳ ಹಾವಳಿ ವಿಚಾರ: ವರದಿ ಸಲ್ಲಿಸದ ಕರ್ನಾಟಕ ಸೇರಿ ಇತರ ರಾಜ್ಯಗಳಿಗೆ ಸುಪ್ರೀಂ​ ತರಾಟೆಅ. 28ರಂದು ಮೊಂಥಾ ಸೈಕ್ಲೋನ್- ಆಂಧ್ರಪ್ರದೇಶ, ಒಡಿಶಾ, ತಮಿಳುನಾಡಿಗೆ ರೆಡ್ ಅಲರ್ಟ್ನ್ಯಾ. ಸೂರ್ಯಕಾಂತ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಹೆಸರಿಸಿದ ನ್ಯಾ. ಗವಾಯಿಕೇಂದ್ರ ಸರ್ಕಾರದ ನಿಯಮಾವಳಿ ಪ್ರಕಾರ ರಾಜ್ಯದಲ್ಲಿ ಶೇ.15ರಷ್ಟು ಬಿಪಿಎಲ್ ಕಾರ್ಡ್ ರದ್ದು – ಕೆ.ಎಚ್‌.ಮುನಿಯಪ್ಪದೆಹಲಿಗೆ ದೌಡಾಯಿಸಿದ ಡಿಸಿಎಂ ಡಿಕೆಶಿವರ್ಕ್ ಫ್ರಂ ಹೋಂ ಕೆಲಸ: 12 ಕೋಟಿಗೂ ಅಧಿಕ ಹಣ ವಂಚನೆ.!ಪಿಎಸ್ಐ ಗಾದಿಲಿಂಗಪ್ಪ ವಿರುದ್ಧ ಅತ್ಯಾಚಾರ ಮತ್ತು ಅಟ್ರಾಸಿಟಿ ಕೇಸ್ ದಾಖಲು.!ಮೊಂಥಾ ಚಂಡಮಾರುತದ ಅಬ್ಬರ: ಇಂದಿನಿಂದ 5 ದಿನಗಳ ಕಾಲ ಶಾಲೆ, ಕಾಲೇಜುಗಳಿಗೆ ರಜೆ.!