LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

Hal ನಲ್ಲಿ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಬೆಂಗಳೂರು: ಬೆಂಗಳೂರಿನಲ್ಲಿರುವ ಹಿಂದೂಸ್ಥಾನ ವಿಮಾನ ಕಾರ್ಖಾನೆಯಲ್ಲಿ (ಎಚ್ ಎ ಎಲ್)2024—2025ನೇ ಸಾಲಿನ ಅಪ್ರೆಂಟಿಸ್ ತರಬೇತಿಗೆ ಅರ್ಜಿಯನ್ನು ಸಲ್ಲಿಸಲು ಪ್ರಕಟಿಸಲಾಗಿದೆ.

ಹಾಗಾದರೆ ಅರ್ಜಿ ಸಲ್ಲಿಸಲು ಹಾಗು  ಯಾರು HAL ನಲ್ಲಿ  ಹುದೀಪಡೆಯಬಹುದು ಎಂದರೆ ಐಟಿಐ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.ವಿವಿಧ ಟ್ರೇಡ್ ಗಳಲ್ಲಿ ಸುಮಾರು 2200 ಸ್ಥಾನಗಳು ಲಭ್ಯವಿದ್ದು ಯಾವುದೇ ಪರೀಕ್ಷೆ/ಸಂದರ್ಶನವಿಲ್ಲದೆ ನೇರವಾಗಿ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.ದಾಖಲೆಗಳೊಂದಿಗೆ ದಿನಾಂಕ 16/09/2024 ರಿಂದ 30.09.24 ರೊಳಗೆ ತಾಂತ್ರಿಕ ತರಬೇತಿ ಇಲಾಖೆˌ ಎಚ್ ಎ ಎಲ್ ಗೆ ಭೇಟಿ ನೀಡಿ.ಹೆಚ್ಚಿನ ಮಾಹಿತಿಗೆ ಮೇಲಿನ ಪ್ರಕಟಣೆಯನ್ನು ನೋಡಿ. ಹೆಚ್ಚಿನ ಜನಕ್ಕೆ ಪ್ರಚಾರ ನೀಡಿ.

Hal  ನಲ್ಲಿ ತರಬೇತಿಪಡೆದವರಿಗೆ ಎಚ್ ಎ ಎಲ್ ಉದ್ಯೋಗದ ನೇಮಕಾತಿಯಲ್ಲಿ ನೇರವಾಗಿ ಪರೀಕ್ಷೆಗೆ ಪತ್ರ ಬರುತ್ತದೆ. ಭವಿಷ್ಯದಲ್ಲಿ ಉದ್ಯೋಗ ಪಡೆಯಲು ವಿಫುಲ ಅವಕಾಶಗಳಿವೆ. ಕಳೆದ 03 ತಿಂಗಳಲ್ಲಿ 400ಕ್ಕೂ ಹೆಚ್ಚು ಸೀಮಿತ ಅವಧಿಯ (ಟೆನ್ಯೂರ್ ಬೇಸ್)ನೇಮಕಾತಿಯಾಗಿದೆ(ತಿಂಗಳಿಗೆ 46ˌ000ರೂ ಸಂಬಳ ಹಾಗೂ ಇತರೆ ಸೌಲಭ್ಯ)ಮುಂದಿನ ವರ್ಷಗಳಲ್ಲಿ 2500ಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗಲಿವೆ. ಕರ್ನಾಟಕದ ಹೆಚ್ಚಿನ ವಿದ್ಯಾರ್ಥಿಗಳು ಅರ್ಜಿಯನ್ನು ಹಾಕಿ.ಕರ್ನಾಟಕದ ಉದ್ಯೋಗಗಳು ಕನ್ನಡಿಗರಿಗೆ ಸಿಗಲಿ ಅನ್ಯರಾಜ್ಯದವರ ಪಾಲಾಗುವುದನ್ನು ತಪ್ಪಿಸಬಹುದು, ಇದರ ಸದುಪಯೋಗವನ್ನು ನಾಡಿನ ಜನತೆ ಪಡೆದುಕೊಳ್ಳಲಿ ಎಂಬುದು ಆಶಯವಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನೂತನ ಪದಾಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಸಚಿವರುನಿಗದಿತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಿ: ರಮೇಶ್ಡಿಸಿಎಂ ಸೂಚನೆಯಂತೆ ರಸ್ತೆ ಬದಿ, ರಸ್ತೆ ವಿಭಜಕಗಳ ಗಿಡಗಳ ನಿರ್ವಹಣೆಗೆ ಆದೇಶಮಡಿವಾಳ ಸಮಾಜ ಪರಿಶಿಷ್ಟ ಜಾತಿಗೆ ಸೇರಿಸಲು ಮಾ.16ಕ್ಕೆ ಧರಣಿBalc ನಿಂದ ಉಚಿತ ವೃತ್ತಿ ಮಾರ್ಗದರ್ಶನ,sat ಬಿಡುಗಡೆಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮಡಿವಾಳ ಸಂಘದಿಂದ ಮಾ.16ಕ್ಕೆ ಫ್ರೀಡಂ ಪಾರ್ಕಿನಲ್ಲಿ ಧರಣಿಕೊಲ್ಲಿ ಯುದ್ಧ: ಕನ್ನಡಿಗರನ್ನು ರಕ್ಷಿಸಿ ಕರೆತರಲಾಗುವುದು: ಸಿಎಂ ಸಿದ್ದರಾಮಯ್ಯಇಸ್ರೇಲ್ ಇರಾನ್ ನಡುವೆ ಯುದ್ಧ, ದುಬೈನಲ್ಲಿ ಕನ್ನಡಿಗರಿಗೆ ಆತಂಕ, ರಕ್ಷಣೆಗೆ ಸಿಎಂ ಮುಂದುಸಾಮಾನ್ಯರನ್ನು ಅಸಾಮಾನ್ಯರನ್ನಾಗಿ ಮಾಡುವ ಶಕ್ತಿ ಇರುವುದು ಶಿಕ್ಷಕರಿಗೆ ಮಾತ್ರಮಂಜು ಪಾಂಡವಪುರ ನಿರ್ದೇಶನದಲ್ಲಿ " ಮಣ್ಣಿನ ಮಗ ಮಾರ್ಗದರ್ಶಿ " ರೈತ ಸಾಧಕನ ಕುರಿತ ಸಾಕ್ಷಾಚಿತ್ರ