ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನಕ್ಕಾಗಿ ವರ್ಷದ 365ದಿನಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ವಿವರಗಳಿಗೆ ಇಲಾಖೆಯ ವೆಬ್‌ಸೈಟ್
www.sw.kar.nic.inನಲ್ಲಿ ಅಥವಾ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊ.ಸಂ:37, ಪಿ.ಬಿ.ರಸ್ತೆ ದಾವಣಗೆರೆ ಸಂಪರ್ಕಿಸಬಹುದೆAದು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.