ಆಸ್ಪತ್ರೆಯಲ್ಲಿ ಸಮಾಲೋಚನೆ ಆಧಾರಿತ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
ದಾವಣಗೆರೆ : ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದಡಿ ಪಿಎಂ-ಎಬಿಹೆಚ್‍ಐಎಂ ಕಾರ್ಯಕ್ರಮದಡಿ ಆಯುಷ್ಮತಿ ಕ್ಲಿನಿಕ್‍ಗಳಿಗೆ ಸಮಾಲೋಚನೆ ಆಧಾರದ ಮೇಲೆ ತಾತ್ಕಾಲಿಕ ತಜ್ಞ ವೈದ್ಯರ ಹುದ್ದೆಗಳ ಆಯ್ಕೆ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜಿಲ್ಲಾ ಆರೋಗ್ಯ ಮತ್ತು ಕು.ಕ.ಅಧಿಕಾರಿಗಳ ಕಚೇರಿ, ಶ್ರೀರಾಮನಗರ ರಸ್ತ ದಾವಣಗೆರೆ ಎಸ್.ಎಸ್.ಆಸ್ಪತ್ರೆ ಹಿಂಭಾಗ, ಎನ್.ಸಿ.ಸಿ ಕ್ಯಾಂಪ್ ಪಕ್ಕ ದಾವಣಗೆರೆ ಇಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 9060520789 ನ್ನು ಸಂಪರ್ಕಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಷಣ್ಮುಖಪ್ಪ ತಿಳಿಸಿದ್ದಾರೆ. ಸಮಾಲೋಚನೆ ಆಧಾರಿತ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನ
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.