LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ  ಫೆಲೋಶಿಪ್‌ಗಾಗಿ ಅರ್ಜಿ ಆಹ್ವಾನ

 

ಚಿತ್ರದುರ್ಗ: 2023-24ನೇ ಸಾಲಿನ ಅಲ್ಪಸಂಖ್ಯಾತರ ಸಮುದಾಯದ ಎಂಫಿಲ್ ಮತ್ತು ಪಿಹೆಚ್‌ಡಿಗೆ ನೋಂದಾಣಿಯಾಗಿ ವ್ಯಾಸಂಗ ಮಾಡುತ್ತಿರುವ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಫೆಲೋಶಿಪ್ ನೀಡಲು ಅರ್ಜಿಗಳನ್ನು ಆನ್‌ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆ ದಿನಾಂಕ ಆಗಿರುತ್ತದೆ. ಸೇವಾಸಿಂಧು ವೆಬ್‌ಸೈಟ್https://sevasindhu.karnataka.gov.in/sevasindhu/Departmentservices ಮೂಲಕ ಅನ್‌ಲೈನ್‌ನಲ್ಲಿ ಎಂಫಿಲ್ ಅಥವಾ ಪಿಹೆಚ್‌ಡಿಗಳಲ್ಲಿ ಯಾವುದಾದರೂ ಒಂದು ಕೋರ್ಸಿಗೆ ಅರ್ಜಿಗಳನ್ನು ಸಲ್ಲಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು2023ರಲ್ಲಿ 52,191 ಪ್ರಕರಣಗಳನ್ನು ಇತ್ಯರ್ಥಪಡಿಸಿದ ಸುಪ್ರೀಂ ಕೋರ್ಟ್ಆಹಾರ ಚೆನ್ನಾಗಿ ಜೀರ್ಣವಾಗಲು ಹೀಗೆ ಮಾಡಿ..!