LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸುಪ್ರೀಂ ಕೋರ್ಟ್ ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.!

 

ದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದ್ದು; ಪದವೀಧರರು ಕೋರ್ಟ್ ಮಾಸ್ಟರ್  ಸೇರಿದಂತೆ 100ಕ್ಕೂ ಹೆಚ್ಚು ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಹಾಕಬಹುದು.

ಹುದ್ದೆಗಳ ವಿವರ

ಕೋರ್ಟ್ ಮಾಸ್ಟರ್ : 31

ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ : 33

ಪರ್ಸನಲ್ ಅಸಿಸ್ಟೆಂಟ್ : 43

ಒಟ್ಟು ಹುದ್ದೆಗಳು : 107

ಕಾನೂನು ಪದವಿ ಪಡೆದಿದ್ದು, ಕನಿಷ್ಠ ಐದು ವರ್ಷ ಪ್ರೆöÊವೇಟ್ ಸೆಕ್ರೆಟರಿ/ ಸೀನಿಯರ್ ಪಿಎ/ಸೀನಿಯರ್ ಸ್ಟೆನೋಗ್ರಾಫರ್ ಆಗಿ ಕಾರ್ಯನಿರ್ವಹಿಸಿದ ಅನುಭವ ಉಳ್ಳವರು ಅರ್ಜಿ ಸಲ್ಲಿಸಬಹುದು. ಸರಕಾರಿ ಅಥವಾ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವುಳ್ಳವರಿಂದ ಅರ್ಜಿಗಳನ್ನು ನಿರೀಕ್ಷಿಸಲಾಗಿದೆ. ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಪದವಿ ವಿದ್ಯಾರ್ಹತೆ ನಿಗದಿಪಡಿಸಲಾಗಿದೆ.

ವಯೋಮಿತಿ ಎಷ್ಟಿರಬೇಕು?

ಕೋರ್ಟ್ ಮಾಸ್ಟರ್ ಹುದ್ದೆಗಳಿಗೆ 30ರಿಂದ 45 ವರ್ಷದೊಳಗಿನವರು, ಸೀನಿಯರ್ ಪರ್ಸನಲ್ ಅಸಿಸ್ಟೆಂಟ್ ಮತ್ತು ಪರ್ಸನಲ್ ಅಸಿಸ್ಟೆಂಟ್ ಹುದ್ದೆಗಳಿಗೆ 18ರಿಂದ 30 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದು. ಮೀಸಲಾತಿ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಸಲ್ಲಿಕೆ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ : 04-12-2024

ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-12-2024

ಹೆಚ್ಚಿನ ಮಾಹಿತಿಗಾಗಿ  ಅಧಿಕೃತ ವೆಬ್‌ಸೈಟ್ : www.sci.gov.in ನಲ್ಲಿ ಕ್ಲಿಕ್ ಮಾಡಿ.

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಮಣ್ಣು ಅಗೆದಂತೆ ನೀರು ತುಂಬುತ್ತಿದ್ದು, ಜೆಸಿಬಿ ಬಳಸಿ ಅಗೆಯಲು ಮುಂದಾದ ಎಸ್ಐಟಿ'ಭಯೋತ್ಪಾದನೆ ವಿರುದ್ಧ ಹೋರಾಡಲು ಪಾಕ್‌ಗೆ ಆಗದಿದ್ರೆ, ಸಹಾಯ ಮಾಡಲು ನಾವು ಸಿದ್ಧ'- ರಾಜನಾಥ್ ಸಿಂಗ್ಜಿಲ್ಲೆಯಲ್ಲಿ 1485 ಮೆಟ್ರಿಕ್ ಟನ್ ಯೂರಿಯಾ ದಾಸ್ತಾನು ರೈತರಿಗೆ ಆತಂಕ ಬೇಡ: ಬಿ.ಮಂಜುನಾಥ.!ವಿದ್ಯಾರ್ಥಿ ವೇತನ: ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನರಮ್ಯಾ ಅವರ ವಿರುದ್ಧ ಬಳಸಿರುವ ಪದಗಳು ಖಂಡನೀಯ: ನಟ ಶಿವರಾಜ್ ಕುಮಾರ್ಮಳೆ ಹಾನಿ ಕುಟುಂಬಸ್ಥರ ನೆರವಿಗೆ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ವೈಯಕ್ತಿವಾಗಿ ಆರ್ಥಿಕ ನೆರವು.!ರೈತ ವಿರೋಧಿ ಕಾಂಗ್ರಸ್ ಸರ್ಕಾರ: ಡಾ.ವಿನಯ ಕುಮಾರ್ ಆರೋಪ.!ಜವಾಹರ್ ನವೋದಯ ವಿದ್ಯಾಲಯ: 9 ಮತ್ತು 11ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನಧರ್ಮಸ್ಪಳದಲ್ಲಿ ಉತ್ಪನನ ಕಾರ್ಯ: 1ನೇ ಪಾಯಿಂಟ್‌ ನಲ್ಲಿ ಸಿಗದ ತಲೆ ಬುರುಡೆಬೆಳ್ತಂಗಡಿ : ನೇತ್ರಾವತಿ ಬಳಿ ಅರಣ್ಯದಲ್ಲಿ ಎಸ್.ಐ.ಟಿ ತನಿಖೆ ಮುಂದುವರಿಕೆ: ಮುಂದೆ ಜೆಸಿಬಿಯಿಂದ ಕಾರ್ಯಾಚರಣೆ