LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಜಾನಪದ ಅಕಾಡೆಮಿಯ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನ

 

ದಾವಣಗೆರೆ: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಅರ್ಜಿಗಳನ್ನು ಆಹ್ವಾನಿಸಿದ್ದು,  ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.  ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ  ಬರೆದು ಜನವರಿ 23 ರೊಳಗೆ  ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಬೇಕು.

ಆಯ್ಕೆಯಾದ 15 ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ https://janapada.karnataka.gov.in     ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ರಿಜಿಸ್ಟಾರ್ ತಿಳಿಸಿದ್ದಾರೆ

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಧ್ಯ ಪ್ರಾಚ್ಯ ಹಾಗೂ ಕೋಲ್ಲಿ ದೇಶಗಳಲ್ಲಿ ಯುದ್ಧ: ಸಂತ್ರಸ್ತರ ನೆರವಿಗೆ ಸಹಾಯವಾಣಿ ಆರಂಭಮೊಬೈಲ್ ಕ್ಯಾಂಟೀನ್ ಸಹಾಯಧನಕ್ಕೆ ಅರ್ಜಿ ಆಹ್ವಾನರೈತರಿಗೆ ಮುಖ್ಯ ಮಾಹಿತಿ: ತುಂತುರು ಮತ್ತು ಹನಿ ನೀರಾವರಿ ಘಟಕಗಳ ಅಳವಡಿಕೆ ಮತ್ತು ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮ.!ಇಂದಿನ ವಚನ: --ಅಕ್ಕಮ್ಮ..!ಒಳ ಮೀಸಲಾತಿ ಜಾರಿ ಮಾಡುವಲ್ಲಿ ವಿಳಂಬ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ.!ಸರಕಾರ 56432 ಹುದ್ದೆಗಳ ಭರ್ತಿಗೆ ಬಿಜೆಪಿ ಮುಖಂಡರ ಅಭಿಪ್ರಾಯ ಹೀಗಿದೆ.!ಯೋಗಿ ನಾರೇಯಣ ಯತೀಂದ್ರರು ಸಾಮಾಜಿಕ ಕಳಕಳಿಯ ಮಹಾನ್ ಪುರುಷ:  ಸಾಹಿತಿ ಹುರುಳಿ ಎಂ.ಬಸವರಾಜ ಅಭಿಮತ2 ನೇ ದಿನಕ್ಕೆ ಕಾಲಿಟ್ಟ ರೈತಸಂಘದ ಉಪವಾಸ ಸತ್ಯಾಗ್ರಹ: ಭದ್ರೆಗೆ ದುಡ್ಡು ಕೊಡಿ, ಇಲ್ಲವೇ ಕುರ್ಚಿ ಬಿಡಿ ಜಿಲ್ಲಾ ನೀರಾವರಿ ಹೋರಾಟ ಸಮಿತಿ ಆಗ್ರಹ .!ದೇಶದಲ್ಲಿ ರಾಜ್ಯದ ಐತಿಹಾಸಿಕ ನಿರ್ಧಾರ.! 56 ಸಾವಿರ ಹುದ್ದೆಗಳ ಭರ್ತಿ..!ದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 03-03-2026.!