LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹರಿಹರ : ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

 

ದಾವಣಗೆರೆ : ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026