Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯ: ಪ್ರವೇಶಕ್ಕೆ ಅರ್ಜಿ ಆಹ್ವಾನ

ಬೆಳಗಾವಿ :
ಬೆಳಗಾವಿ ಜಿಲ್ಲೆಯ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ‍್ರ) ಪ್ರವೇಶಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
೨೦೨೩-೨೪ನೇ ಸಾಲಿಗೆ ಪ್ರವೇಶ ಬಯಸುವ ಪ್ರವರ್ಗ-೧, ೨ಎ, ೨ಬಿ, ೩ಎ, ೩ಬಿ, ಪ.ಜಾ/ಪ.ವರ್ಗ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳು ಇಲಾಖೆಯ ವೆಬ್‌ಸೈಟ್ ಸಂಪರ್ಕಿಸಿ ಅಕ್ಟೋಬರ್ ೧೧, ೨೦೨೩ ರವರೆಗೆ ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿಯ ಪೋಷಕರ ಆದಾಯ ಮಿತಿ: ಪ್ರವರ್ಗ-೧, ಎಸ್.ಸಿ ಮತ್ತು ಎಸ್.ಟಿ ರೂ.೨.೫೦ ಲಕ್ಷ ಹಾಗೂ ಪ್ರವರ್ಗ-೨ಎ, ೨ಬಿ, ೩ಎ, ೩ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ.೧.೦೦ ಲಕ್ಷ ಇರಬೇಕು.
ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ ನೋಡಬಹುದು.
ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ ಮುಖಾಂತರ ಅಥವಾ ಸಹಾಯವಾಣಿ ಸಂಖ್ಯೆ:೮೦೫೦೭೭೦೦೦೫ ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ