LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ .!

 

    ದಾವಣಗೆರೆ : ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದಲ್ಲಿ ಈ ವರ್ಷದ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ssp.postmatric.karnataka.gov.in    ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:080-22261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಚನ್ನಗಿರಿ ದೂ.ಸಂ: 08192-262002 ನ್ನು ಸಂಪರ್ಕಿಸಬಹುದೆಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST