ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಡಿ.ಬಿ.ಟಿ ಮುಖಾಂತರ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು http://ssp.postmatric.karnataka.gov.in ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.