LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಜಮೀನು ಖರೀದಿಸಲು ಅರ್ಜಿ ಆಹ್ವಾನ


ಬಳ್ಳಾರಿ,ಏ.24

ಜಿಲ್ಲಾ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ಹಾಗೂ ಇದರ ಅಧೀನದಲ್ಲಿ ಬರುವ ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮ, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮಗಳಿಂದ ಕೇಂದ್ರ ಕಚೇರಿ ವಾರ್ಷಿಕ ಗುರಿಗಳ ಪ್ರಕಾರ ಜಿಲ್ಲೆಯಾದ್ಯಾಂತ ಭೂ ಮಾಲೀಕರಿಂದ ಜಮೀನಗಳನ್ನು ಖರೀದಿಸಲು ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಈ ಯೋಜನೆಗೆ ಅರ್ಜಿ ಸಲ್ಲಿಸಲು ಏ.30 ರಂದು ಕೊನೆಯ ದಿನವಾಗಿದೆ.

ಈ ಹಿಂದೆ ಜಿಲ್ಲಾ ಕಚೇರಿಯಲ್ಲಿ ಇರುವ ಪ್ರಸ್ತಾವನೆಗಳನ್ನು ರದ್ದು ಪಡಿಸಲು ಹಾಗೂ ಹೊಸ ಪ್ರಸ್ತಾವನೆಗಳನ್ನು ಪಡೆಯಲು ಜಿಲ್ಲಾಧಿಕಾರಿಯವರಿಂದ ಅನುಮೋದನೆ ಪಡೆಯಲಾಗಿದೆ.

ಭೂ ಮಾಲೀಕರ ಪ್ರಸ್ತಾವನೆಗಳ ನಿಯಮ: ಭೂ ಮಾಲೀಕರು ಖುದ್ದಾಗಿ ನಮೂನೆ-1 ರ ಒಪ್ಪಿಗೆ ಪತ್ರವನ್ನು ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅಗತ್ಯ ಎಲ್ಲಾ ದಾಖಲಾತಿಗಳನ್ನು ಸಲ್ಲಿಸಬೇಕು.

ಫಲಾನುಭವಿಗಳ ನಿಯಮ: ಭೂ ರಹಿತ ಕೃಷಿ ಕಾರ್ಮಿಕ ಮಹಿಳಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಜಮೀನು ಇಲ್ಲದೇ ಇರುವ ಬಗ್ಗೆ ದೃಢೀಕರಣ ಪತ್ರ ಸಲ್ಲಿಸಬೇಕು. ಜಾತಿ ಪ್ರಮಾಣ ಪತ್ರ, ಆದಾಯ ಪತ್ರ, ರೇಷನ್ ಕಾರ್ಡ್, ಆಧಾರ್ ಕಾಡ್, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಅಥವಾ ಮೊ.8050854106 ಗೆ ಸಂಪರ್ಕಿಸಬಹುದು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರೀಪೇಡ್ ಮರಣಬಳ್ಳಾರಿ: ವಸತಿ ನಿಲಯಗಳ ನೋಂದಣಿಗೆ ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಆದೇಶಕೈಮಗ್ಗ ನೇಕಾರರಿಗೆ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನಕೈಮಗ್ಗ ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಬಳ್ಳಾರಿ: ಮೇ ಮತ್ತು ಜೂನ್ ತಿಂಗಳ ಪಡಿತರ ಹಂಚಿಕೆಬಳ್ಳಾರಿ: ಭೂ ರಹಿತ ಪರಿಶಿಷ್ಟ ಪಂಗಡದ ಮಹಿಳೆಯರಿಗೆ ಜಮೀನು ಖರೀದಿ - ಸಾರ್ವಜನಿಕ ಆಕ್ಷೇಪಣೆಗೆ ಆಹ್ವಾನಕನಕಗಿರಿ ಉತ್ಸವದಲ್ಲಿ ಸಾರ್ವಜನಿಕರಿಗಾಗಿ ವೈವಿದ್ಯಮಯ ಕಾರ್ಯಕ್ರಮಗಳು: ಡಾ.ಸುರೇಶ ಬಿ ಇಟ್ನಾಳಅಂಜನಾದ್ರಿ ದೇವಸ್ಥಾನಕ್ಕೆ ಅರ್ಪಿಸಿದ ಚಿನ್ನದ ಆಭರಣದಲ್ಲಿ ತಾಮ್ರ ಪತ್ತೆ2.30 ಕೋಟಿ ಮೌಲ್ಯದ ಕಾಣಿಕೆಯಲ್ಲಿ ಅನುಮಾನ; ಮೌಲ್ಯಮಾಪನ ವೇಳೆ ಬಹಿರಂಗಸುಕ್ಷೇತ್ರ ಹುಲಿಗಿಯಲ್ಲಿ ಹಬ್ಬದ ಸಡಗರ * ಭಕ್ತಗಣದಿಂದ ಉದೋ ಉದೋ ಘೋಷ *ವಿಜ್ರಂಭಣೆಯಿಂದ ಜರುಗಿದ ಲೋಕಮಾತೆ ಕೊಪ್ಪಳ ಜಿಲ್ಲೆಯ ಐತಿಹಾಸಿಕ ಶ್ರೀ ಹುಲಿಗೆಮ್ಮ ದೇವಿ ರಥೋತ್ಸವ*ಅಂಜನಾದ್ರಿಗೆ ಹೈದ್ರಾಬಾದ್ ದಾನಿ ದೇಣಿಗೆ ನೀಡಿದ ಲೋಹಗಳ ಬಿಲ್, ದಾಖಲೆಗಳನ್ನು ಪುನಃ ಪರಿಶೀಲಿಸಲಾಗುವುದು: ಜಿಲ್ಲಾಧಿಕಾರಿಗಳು