ಭಾರತೀಯ ರಿಸರ್ವ್ ಬ್ಯಾಂಕ್, ಆಟೆಂಡೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ದಾವಣಗೆರೆ : ಬೆಂಗಳೂರು ಶಾಖೆಯಿಂದ ಭಾರತೀಯ ರಿಸರ್ವ್ ಬ್ಯಾಂಕ್, ಆಟೆಂಡೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಫೆ.4 ರೊಳಗಾಗಿ https//rbi.org.in/20 ಎಂಬ ಬ್ಯಾಂಕಿನ ಜಾಲತಾಣದಲ್ಲಿ “Recruitment for the post of office Attendant - PY 2025" ಎಂಬುದನ್ನು ಕ್ಲಿಕ್ ಮಾಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಹಾಗೂ ಹೆಚ್ಚಿನ ಮಾಹಿತಿಗಾಗಿ ""https/rbi.org.in/" " ಎಂಬ ಬ್ಯಾಂಕಿನ ಜಾಲತಾಣವನ್ನು ಸಂಪರ್ಕಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಉಪ ನಿರ್ದೇಶಕರು ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.