LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕುಸ್ತಿ ಕ್ರೀಡಾ ವಸತಿ ನಿಲಯಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಪ್ರಸಕ್ತ ಸಾಲಿನ ದಾವಣಗೆರೆ ಕುಸ್ತಿ ಕ್ರೀಡಾ ವಸತಿ ಶಾಲೆ, ನಿಲಯಗಳ ಪ್ರವೇಶಾಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಕುಸ್ತಿ ಕ್ರೀಡಾ ವಸತಿ ಶಾಲೆ, ನಿಲಯದ 5ನೇ ತರಗತಿಗೆ ಆಯ್ಕೆ ಪ್ರಕ್ರಿಯೆಯನ್ನು ಮಾರ್ಚ್ 27 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸಂಜೆ 4 ಗಂಟೆಯಿಂದ ನಡೆಸಲಾಗುವುದು.

ಆಸಕ್ತ ಕ್ರೀಡಾಪಟುಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಗಣೇಶ್ ಮೊ.ಸಂ:9008347993 ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026