LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಹಂಗಾಮಿ ಸಹಾಯಕ ಇಂಜಿನಿಯರ್ ಹುದ್ದೆಗೆ ಅರ್ಜಿ ಆಹ್ವಾನ

    ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಹಂಗಾಮಿ ಸಹಾಯಕ ಇಂಜಿನಿಯರ್(ವಿದ್ಯುತ್) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
  ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಬಿ.ಇ(ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್) ಪದವಿಯಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿರಬೇಕು. ಹಾಗೂ ಸಾರ್ವಜನಿಕ ವಿಶ್ವವಿದ್ಯಾನಿಲಯಗಳಲ್ಲಿ ಕನಿಷ್ಠ 5 ವರ್ಷ ಸೇವಾನುಭವದೊಂದಿಗೆ ವಿವಿಧ ಕಾರ್ಯಾನುಭವನ್ನು ಪಡೆದಿರಬೇಕು.
ಆಸಕ್ತರು ಸ್ವ ವಿವರಗಳನ್ನೊಳಗೊಂಡ ಅರ್ಜಿಯನ್ನು ಫೆ.10 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ www.davangereuniversity.ac.in  ನ್ನು ಸಂಪರ್ಕಿಸಬಹುದೆಂದು ಕುಲಸಚಿವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026