LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಫೆಲೋಶಿಫ್ ಅಧ್ಯಯನ ವೇತನಕ್ಕೆ ಅಧ್ಯಯನಕಾರರಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕರ್ನಾಟಕ ಜಾನಪದ ಅಕಾಡೆಮಿಯು ಫೆಲೋಶಿಪ್ (ಅಧ್ಯಯನ ವೇತನ) ಲೇಖನಗಳಿಗೆ ಸಾಮಾನ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಅಕಾಡೆಮಿಯ ವೆಬ್‍ಸೈಟ್‍ನಲ್ಲಿ ತಿಳಿಸಿರುವ ಶೀರ್ಷಿಕೆಗಳನ್ನು ಆಧರಿಸಿ ಕ್ಷೇತ್ರಕಾರ್ಯ ನಡೆಸಿ ಅಧ್ಯಯನ ಕೃತಿಗಳನ್ನು ಸಿದ್ಧಪಡಿಸಿಕೊಡಲು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಿದೆ.

ನಿಗದಿಪಡಿಸಿರುವ ಒಂದು ಶೀರ್ಷಿಕೆಯನ್ನು ಆಯ್ಕೆ ಮಾಡಿ 5 ಪುಟಗಳ ಸಾರಲೇಖ (Synopsis)  ವನ್ನು ಬರೆದು ದಿನಾಂಕ : 23-01-2026ರ ಒಳಗೆ ರಿಜಿಸ್ಟ್ರಾರ್, ಕರ್ನಾಟಕ ಜಾನಪದ ಅಕಾಡೆಮಿ, ಎರಡನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ಇವರಿಗೆ ಕಳುಹಿಸಿಕೊಡಲು ಕೋರಿದೆ.

ಸಾರಲೇಖ (Synopsis)  ಆಯ್ಕೆಯಾದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಫೆಲೋಶಿಪ್ ಕಾರ್ಯ ನಡೆಸಲು ಆದೇಶ ನೀಡಲಾಗುವುದು. ಫೆಲೋಶಿಪ್‍ಗಾಗಿ ಸಾಮಾನ್ಯ– 1, ಪರಿಶಿಷ್ಟ ಜಾತಿ – 5 ಮತ್ತು ಪರಿಶಿಷ್ಟ ಪಂಗಡ – 9 ಮಂದಿಗಳು ಸೇರಿದಂತೆ 15 ಮಂದಿಗಾಗಿ ಅಭ್ಯರ್ಥಿಗಳಿಂದ ಫೆಲೋಶಿಪ್ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆ, ಫೆಲೋಶಿಪ್ ಶೀರ್ಷಿಕೆಗಳು ಮತ್ತು ಇತರೆ ವಿವರಗಳಿಗಾಗಿ ಅಕಾಡೆಮಿಯ ವೆಬ್‍ಸೈಟ್ (https://janapada.karnataka.gov.in)  ನಿಂದ ಮಾಹಿತಿ ಪಡೆಯಬಹುದಾಗಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ರಿಜಿಸ್ಟ್ರಾರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026