LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಹಿಳೆಯರು ಸ್ವ-ಉದ್ಯೋಗಕ್ಕೆ ಟೈಲರಿಂಗ್ ತರಬೇತಿಗೆ ಅರ್ಜಿ ಅಹ್ವಾನ.!

 

ಚಿತ್ರದುರ್ಗ: ಚಿತ್ರದುರ್ಗ ರುಡ್ ಸೆಟ್ ಸಂಸ್ಥೆ ವತಿಯಿಂದ  ಗ್ರಾಮೀಣ ಭಾಗದ ನಿರುದ್ಯೋಗಿ ಯುವ ಜನತೆಗೆ ಸ್ವ ಉದ್ಯೋಗ ಮಾಡಲು ಮಹಿಳೆಯರ ಟೈಲರಿಂಗ್ ತರಬೇತಿ ನೀಡಲಾಗುವುದು. ಈ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ.

ತರಬೇತಿಯ ಅವಧಿ 31 ದಿನಗಳಾಗಿದ್ದು, ತರಬೇತಿಯು ಇದೇ ಫೆ.10 ರಿಂದ ಪ್ರಾರಂಭವಾಗದ್ದು, ಊಟ ಮತ್ತು ವಸತಿ ಸಹಿತವಾಗಿ ಸಂಪೂರ್ಣ ಉಚಿತವಾಗಿರುತ್ತದೆ.  19 ರಿಂದ 45 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನ್ನಡ ಓದಲು ಬರೆಯುವ ಜ್ಞಾನ ಹೊಂದಿರಬೇಕು. ತರಬೇತಿಗೆ ಸಂಬಂಧಿಸಿದಂತೆ ಪ್ರಾಥಮಿಕ ಜ್ಞಾನ ಹೊಂದಿದ್ದು, ಉದ್ಯೋಗ ಮಾಡಬೇಕೆಂಬ ಆಸಕ್ತಿ ಹೊಂದಿರಬೇಕು.

ಆಸಕ್ತರು ತಮ್ಮ ತಮ್ಮ ಮೊಬೈಲ್ ನಂಬರ್‍ವುಳ್ಳ ಸ್ವವಿಳಾಸದ ಅರ್ಜಿಯೊಂದಿಗೆ, ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್‍ಬುಕ್ ಜೆರಾಕ್ಸ್ ಪ್ರತಿಗಳೊಂದಿಗೆ ಇದೇ ಫೆ.10ರಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆಯಲ್ಲಿ ನೇರವಾಗಿ ತರಬೇತಿಯಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.861828445, 8660627785 ಅನ್ನು ಸಂಪರ್ಕಿಸಬಹುದು ಎಂದು ಚಿತ್ರದುರ್ಗ ರುಡ್‍ಸೆಟ್ ಸಂಸ್ಥೆ ನಿರ್ದೇಶಕರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026