LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾಜಿ ಸೈನಿಕರಿಂದ ಭಾರತ್ ಎಲೆಕ್ಟ್ರಾನಿಕ್ಸ್‍ನಲ್ಲಿ ಚಾಲಕರ ಹುದ್ದೆಗಳಿಗೆ  ಅರ್ಜಿ ಆಹ್ವಾನ

 

ಬೆಂಗಳೂರು: ಬೆಂಗಳೂರು ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಅವರು 10 ಖಾಯಂ ಚಾಲಕ ಹುದ್ದೆಗಳಿಗೆ 43 ವರ್ಷದೊಳಗಿನ SHAPE-1 ಮೆಡಿಕಲ್ ಕ್ಯಾಟಗೇರಿ ಹೊಂದಿರುವ ಅರ್ಹ ಮಾಜಿ ಸೈನಿಕರಿಂದ ಅರ್ಜಿ  ಆಹ್ವಾನಿಸಲಾಗಿದೆ.

ವೇತನ ಶ್ರೇಣಿ 20500-3%-79000 ಮತ್ತು ಇತರೆ ಭತ್ಯೆಗಳು. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಉತ್ತೀರ್ಣರಾಗಿರಬೇಕು ಹಾಗೂ ಕನ್ನಡ ಭಾಷಾ ಜ್ಞಾನವನ್ನು ಕಡ್ಡಾಯವಾಗಿ ಹೊಂದಿರಬೇಕು. ಅರ್ಜಿ ಸಲ್ಲಿಸಲು ಆಗಸ್ಟ್ 06 ಕೊನೆಯ ದಿನವಾಗಿದೆ.

ಅರ್ಜಿಯನ್ನು ವೆಬ್‍ಸೈಟ್ www.bel-india.in/careers ನಲ್ಲಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22195650 ಅನ್ನು ಸಂಪರ್ಕಿಸಬಹುದು ಎಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026