LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

 

    ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಸಹಾಯಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು 20 ರಿಂದ 55 ವರ್ಷದೊಳಗಿರಬೇಕು. ಅಭ್ಯರ್ಥಿಗಳು 10ನೇ ತರಗತಿ ಪಾಸಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ (ಡಿ.ಎಲ್) ನಕಲು ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾರ್ಚ್ 13 ರೊಳಗಾಗಿ  ಒಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ಇವರಿಗೆ ದ್ವಿ-ಪ್ರತಿಯಲ್ಲಿ ಭರ್ತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-230123 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಕಾವ್ಯಾ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026