LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಜಿಟಿಟಿಸಿ: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

 

ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ  ಕೇಂದ್ರದಲ್ಲಿ ದೀರ್ಘಾವಧಿ ಕೋರ್ಸ್‍ಗಳು ನಡೆಯುತ್ತಿದ್ದು, ಈ ಕೋರ್ಸ್‍ಗೆ ಅಗತ್ಯವಿರುವ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅಥವಾ ಬಿಇ (ಮೆಕ್ಯಾನಿಕಲ್) ಅಥವಾ ಎಂಟೆಕ್ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಒರ್ವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಚಿತ್ರದುರ್ಗ, ಸರ್ವೆ.ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಾಳ್ ದೂರವಾಣಿ ಸಂಖ್ಯೆ 9738465834, 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸೇವೆಗೆ ಪ್ರಣವ್‌ ಮೊಹಾಂತಿ: ಎಸ್‌ಐಟಿ ಮುಖ್ಯಸ್ಥರ ಬದಲಾವಣೆ?ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿ ಮಗುಚಿ ನಾಲ್ವರು ಮೀನುಗಾರರು ನೀರುಪಾಲುಬಿಗ್‌ಬಾಸ್ ಸೀಸನ್‌-12ರ ಸ್ಪರ್ಧಿಗಳ ಪಟ್ಟಿಯಲ್ಲಿ ಇವರೇ ಸೆಲೆಬ್ರಿಟಿಗಳು?ಆ. 1ರಿಂದ ಭಾರತದ ಮೇಲೆ ಶೇ. 25 ಟ್ಯಾರಿಫ್; ಅಮೆರಿಕ ಅಧ್ಯಕ್ಷ ಟ್ರಂಪ್ ಘೋಷಣೆಆ. 5 ರಿಂದ ಕೆಎಸ್​ಆರ್​ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರಧರ್ಮಸ್ಥಳ ಪ್ರಕರಣ : ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದ ಎಸ್‌ಐಟಿರಿಜಿಸ್ಟರ್ಡ್ ಪೋಸ್ಟ್ ಸೇವೆಗೆ ವಿದಾಯ ಹೇಳಿದ ಅಂಚೆ ಕಛೇರಿ!!ಕೋಚಿಂಗ್ ಇಲ್ಲದೆ ಎರಡನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಸೌಭಾಗ್ಯಧರ್ಮಸ್ಥಳದ ಪ್ರಕರಣ: ಎಸ್​ಐಟಿ ಸಹಾಯವಾಣಿ ಆರಂಭ.!31-07-2025. ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ.!