LIVE TV ಸ್ಥಳೀಯಅಪರಾಧರಾಜ್ಯದೇಶವಿದೇಶಿವ್ಯವಹಾರಜೀವನಶೈಲಿಕ್ರೀಡೆಉದ್ಯೋಗಸಿನಿಮಾಜ್ಯೋತಿಷ್ಯ

ಕೃಷಿ ಹೊಂಡಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನ

 

ಚಿತ್ರದುರ್ಗ: ಕೃಷಿ ಭಾಗ್ಯ ಯೋಜನೆಯಡಿ ಕೃಷಿ ಹೊಂಡಗಳಿಗೆ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

2025-26 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಾಮಾನ್ಯ ವರ್ಗದ ರೈತರಿಗೆ ಶೇ.80 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವರ್ಗದ ರೈತರಿಗೆ ಶೇ.90 ರಷ್ಟು  ರಿಯಾಯಿತಿ ದರದಲ್ಲಿ  ಕೃಷಿ ಹೊಂಡ, ಪಾಲಿಥಿನ್ ಹೊದಿಕೆ, ಡೀಸೆಲ್ ಪಂಪ್‍ಸೆಟ್/ಪೆಟ್ರೋಲ್ ಪಂಪ್‍ಸೆಟ್/ಸೋಲಾರ್ ಪಂಪ್‍ಸೆಟ್ ಹಾಗೂ ಎಲ್ಲಾ ವರ್ಗದ  ರೈತರಿಗೆ ಶೇ.90 ರಷ್ಟು ರಿಯಾಯಿತಿ ದರದಲ್ಲಿ ತುಂತುರು ನೀರಾವರಿ ಘಟಕಗಳು ಲಭ್ಯವಿದ್ದು, ಹೊಂಡದ ಸುತ್ತ ತಂತಿ ಬೇಲಿ ಕಡ್ಡಾಯವಾಗಿರುತ್ತದೆ.

ಆಸಕ್ತ ರೈತರು ಹತ್ತಿರದ ಹೋಬಳಿ ಯಲ್ಲಿರುವ ರೈತ ಸಂಪರ್ಕ ಕೇಂದ್ರಗಳನ್ನು ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ:- --ಬಿಬ್ಬಿ ಬಾಚಯ್ಯ ..!ಅಪ್ಪರ್ ಭದ್ರಾ ಯೋಜನೆ ಪ್ರಾರಂಭಕ್ಕೆ ರಾಜಕೀಯ ಇಚ್ಚಾಶಕ್ತಿ ಕೊರತೆ: ಈಚಘಟ್ಟದ ಸಿದ್ದವೀರಪ್ಪಬಿಜೆಪಿ ಜಿಲ್ಲಾ ಘಟಕಕ್ಕೆ ಹೊಸ ಪದಾಧಿಕಾರಿಗಳ ಆಯ್ಕೆ ಪಟ್ಟಿ ಇಲ್ಲಿದೆ.!ಕಬೀರಾನಂದಾಶ್ರಮ: ಫೆ. 11 ರಿಂದ 15ರವರೆಗೆ 96ನೇ ಮಹಾ ಶಿವರಾತ್ರಿ ಮಹೋತ್ಸವಬೆಳಗಟ್ಟ: ಫೆ.19ರಂದು ಶ್ರೀಗುರು ಕರಿಬಸವೇಶ್ವರಜ್ಜಯ್ಯ ಸ್ವಾಮಿಯ ಮಹಾರಥೋತ್ಸವಮಂಗಳೂರು: ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿನಿಯ ಅಪಹರಣಕ್ಕೆ ಯತ್ನ : ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು…!!ಬ್ಯಾಂಕ್ ಆಫ್ ಬರೋಡಾದಲ್ಲಿ 419 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ'ಶೀಘ್ರದಲ್ಲೇ ಮಂಗಳೂರು-ಬೆಂಗಳೂರು ನಡುವೆ ವಂದೇ ಭಾರತ್ ರೈಲು ಸೇವೆ ಆರಂಭ'- ಅಶ್ವಿನಿ ವೈಷ್ಣವ್ಸರಗಳ್ಳರಿದ್ದಾರೆ ಎಚ್ಚರ.! ಕುಸಿದು ಬಿದ್ದ ಮಹಿಳೆಸಾವುಚಮತ್ಕಾರ ನೋಡಿ ಬೇವಿನ ಮರದ ಕೆಳಗೆ ಕುಳಿತು ಈ ಮಂತ್ರಗಳನ್ನು ಪಠಣೆ ಮಾಡಿ ಇಷ್ಟಾರ್ಥಕಾಲ ಸಿದ್ಧಿಯಾಗಿ ಸಕಲವೂ ವಶೀಕರಣ ಆಗುತ್ತದೆ,!